ದೇಶಉದ್ದೇಶ ಘೋಷಣೆ ಇಲ್ಲದೇ ಎನ್ ಜಿಒ ಗಳಿಗೆ ವಿದೇಶಿ ದೇಣಿಗೆ ಸ್ವೀಕರಿಸಲು ಅನುಮತಿ ಅಸಾಧ್ಯ: ಸುಪ್ರೀಂ ಕೋರ್ಟ್
ಯಾವುದೇ ಎನ್ ಜಿಒ ಗಳು ವಿದೇಶಿ ದೇಣಿಗೆ ಸ್ವೀಕರಿಸಬೇಕಾದರೆ ಆ ದೇಣಿಗೆಯ ಬಳಕೆಯ ಉದ್ದೇಶ ಹಾಗೂ ಗುರಿಯನ್ನು ಘೋಷಣೆ ಮಾಡಬೇಕು ಇಲ್ಲದೇ ಇದ್ದಲ್ಲಿ ವಿದೇಶಿ ದೇಣಿಗೆಯನ್ನು ಸ್ವೀಕರಿಸುವುದಕ್ಕೆ ಅನುಮತಿ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.