ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ.