Declared

ಅಲ್ಲಿಯವರೆಗೆ...ಗಾಜಾದಲ್ಲಿ ಯುದ್ಧ ಕೊನೆಗೊಳಿಸಲ್ಲ: ನೆತನ್ಯಾಹು
ವಿದೇಶ

ಅಲ್ಲಿಯವರೆಗೆ...ಗಾಜಾದಲ್ಲಿ ಯುದ್ಧ ಕೊನೆಗೊಳಿಸಲ್ಲ: ನೆತನ್ಯಾಹು

ಇಸ್ರೇಲ್- ಹಮಾಸ್ ಬಂಡುಕೋರರ ನಡುವಿನ ಯುದ್ಧ ಸದ್ಯಕ್ಕೆ ಕೊನೆಗೊಳ್ಳುವ ಯಾವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಸ್ರೇಲ್ ತನ್ನ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ, ನಿರ್ದಿಷ್ಟವಾಗಿ ಹಮಾಸ್‌ ನಾಶದವರೆಗೆ ಗಾಜಾದಲ್ಲಿನ ಯುದ್ಧವು ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್‌ನ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ.

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಎಂದಿನಂತೆ ಬಾಲಕಿಯರೇ ಮೇಲುಗೈ, ಚಿತ್ರದುರ್ಗಕ್ಕೆ ಮೊದಲ ಸ್ಥಾನ
ರಾಜ್ಯ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಎಂದಿನಂತೆ ಬಾಲಕಿಯರೇ ಮೇಲುಗೈ, ಚಿತ್ರದುರ್ಗಕ್ಕೆ ಮೊದಲ ಸ್ಥಾನ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

2023ನೇ ಸಾಲಿನ ಎಸ್ ಎಸ್ ಎಲ್ ಎಲ್ ಸಿ ಫಲಿತಾಂಶ ನಾಳೆ ಪ್ರಕಟ
ರಾಜ್ಯ

2023ನೇ ಸಾಲಿನ ಎಸ್ ಎಸ್ ಎಲ್ ಎಲ್ ಸಿ ಫಲಿತಾಂಶ ನಾಳೆ ಪ್ರಕಟ

ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ 2023ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಬೆಂಗಳೂರಿನ ಮಲ್ಲೇಶ್ವರಂ ಕಂಟೈನ್ಮೆಂಟ್ ವಲಯ: ಮೂರು ವಲಯಗಳು ಪಟ್ಟಿಯಿಂದ ಹೊರಗೆ
ರಾಜ್ಯ

ಬೆಂಗಳೂರಿನ ಮಲ್ಲೇಶ್ವರಂ ಕಂಟೈನ್ಮೆಂಟ್ ವಲಯ: ಮೂರು ವಲಯಗಳು ಪಟ್ಟಿಯಿಂದ ಹೊರಗೆ

ಬೆಂಗಳೂರು ನಗರದಲ್ಲಿ ಕಳೆದ 14 ದಿನಗಳಲ್ಲಿ ಮೂರು ವಾರ್ಡ್ ಗಳು ಕಂಟೈನ್ಮೆಂಟ್ ವಲಯದಿಂದ ಹೊರಬಂದಿವೆ. ಆದರೆ, ನಗರದ ಅತ್ಯಂತ ಹಳೆಯ ಹಾಗೂ ಜನನಿಬಿಢ ವಾರ್ಡ್ ಮಲ್ಲೇಶ್ವರಂ ಹೊಸದಾಗಿ ಕಂಟೈನ್ ಮೆಂಟ್ ವಲಯವಾಗಿ ಗುರುತಿಸಲ್ಪಟ್ಟಿದೆ

ತ್ರಿಪುರಾ'ಕೋವಿಡ್-19 ಮುಕ್ತ ರಾಜ್ಯ':ಅಧಿಕೃತ ಘೋಷಣೆ
ದೇಶ

ತ್ರಿಪುರಾ'ಕೋವಿಡ್-19 ಮುಕ್ತ ರಾಜ್ಯ':ಅಧಿಕೃತ ಘೋಷಣೆ

ತ್ರಿಪುರಾದಲ್ಲಿ ಎರಡನೇ ಕೋವಿಡ್ -19 ಸೋಂಕಿತ ರೋಗಿಯನ್ನು ಇಲ್ಲಿನ ಜಿಬಿಪಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದರೊಂದಿಗೆ ರಾಜ್ಯವನ್ನು ‘ಕೋವಿಡ್ ಮುಕ್ತ ರಾಜ್ಯ’ವೆಂದು ಶನಿವಾರ ಅಧಿಕೃತವಾಗಿ ಘೋಷಿಸಲಾಗಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಮೈಲುಗೈ; ಉಡುಪಿ ಫಸ್ಟ್, ಚಿತ್ರದುರ್ಗ ಲಾಸ್ಟ್
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಮೈಲುಗೈ; ಉಡುಪಿ ಫಸ್ಟ್, ಚಿತ್ರದುರ್ಗ ಲಾಸ್ಟ್

2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಹಾಗೂ ಕೊಡಗಿ ಮೂರನೇ ಸ್ಥಾನ ಪಡೆದುಕೊಂಡಿದೆ, ಚಿತ್ರದುರ್ಗ ಕೊನೆಯ ಸ್ಥಾನ ಪಡೆದುಕೊಂಡಿದೆ, 4,17,19 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ, ಶೇ.90.95ರಷ್ಟು ಪಾಸ್
ದೇಶ

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ, ಶೇ.90.95ರಷ್ಟು ಪಾಸ್

ಕೇಂದ್ರಿಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ ಸಿ) ಶನಿವಾರ 2017ನೇ ಸಾಲಿನ 10 ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು,....

ಯುಪಿಎಸ್‌ಸಿ ಫಲಿತಾಂಶ ಪ್ರಕಟ, ರಾಜ್ಯದ 60 ಅಭ್ಯರ್ಥಿಗಳು ಆಯ್ಕೆ
ಪ್ರಧಾನ ಸುದ್ದಿ

ಯುಪಿಎಸ್‌ಸಿ ಫಲಿತಾಂಶ ಪ್ರಕಟ, ರಾಜ್ಯದ 60 ಅಭ್ಯರ್ಥಿಗಳು ಆಯ್ಕೆ

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ನಡೆಸಿದ 2014ನೇ ಸಾಲಿನ ಸಿವಿಲ್ ಸರ್ವೀಸ್‌ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ರಾಜ್ಯದ 52ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.