declares

ನಾನು ನಾಸ್ತಿಕನಲ್ಲ, ಆಸ್ತಿಕ; ಜೈ ಶ್ರೀರಾಮ್ ಯಾರದ್ದೋ ಖಾಸಗಿ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ನಾನು ನಾಸ್ತಿಕನಲ್ಲ, ಆಸ್ತಿಕ; ಜೈ ಶ್ರೀರಾಮ್ ಯಾರದ್ದೋ ಖಾಸಗಿ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ

ಅಯೋಧ್ಯೆಯಲ್ಲಿನ ರಾಮಲಲ್ಲಾ ಪ್ರತಿಷ್ಠಾಪನಾ ದಿನದಂದು ರಾಜ್ಯದಲ್ಲಿ ರಜೆ ಘೋಷಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ನಾಸ್ತಿಕನಲ್ಲ, ಆಸ್ತಿಕ ಎಂದು ಹೇಳಿದ್ದಾರೆ. 

ಬಿಎಸ್ ಪಿಗೆ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿಸಿದ ಮಾಯಾವತಿ!
ದೇಶ

ಬಿಎಸ್ ಪಿಗೆ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿಸಿದ ಮಾಯಾವತಿ!

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ರಾಜಕೀಯ ಉತ್ತರಾಧಿಕಾರಿ  ಎಂದು ಘೋಷಿಸಿದ್ದಾರೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಂಪಿ ಈ ವರ್ಷದ 'ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ'ವಾಗಿ ಕೇಂದ್ರ ಘೋಷಣೆ
ರಾಜ್ಯ

ಹಂಪಿ ಈ ವರ್ಷದ 'ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ'ವಾಗಿ ಕೇಂದ್ರ ಘೋಷಣೆ

ರಾಜ್ಯದ ವಿಶ್ವ ಪಾರಂಪರಿಕ ತಾಣವಾದ ವಿಜಯನಗರ ಸಾಮ್ರಾಜ್ಯದ ಹಂಪಿಗೆ ಈಗ ಮತ್ತೊಂದು ಗರಿ ಮೂಡಿದೆ. ಈ ವರ್ಷದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವೆಂದು ಪ್ರವಾಸೋದ್ಯಮ ಸಚಿವಾಲಯವು ಬುಧವಾರ ಘೋಷಣೆ ಮಾಡಿದೆ

ರಂಗೇರಿದ ಉಪಚುನಾವಣೆ ಅಖಾಡ: 2 ಸೀಟಿಗೆ 37 ಅಭ್ಯರ್ಥಿಗಳ ನಾಮಪತ್ರ; ರಮೇಶ್ ಭೂಸನೂರ್ ಆಸ್ತಿ ಘೋಷಣೆ
ರಾಜಕೀಯ

ರಂಗೇರಿದ ಉಪಚುನಾವಣೆ ಅಖಾಡ: 2 ಸೀಟಿಗೆ 37 ಅಭ್ಯರ್ಥಿಗಳ ನಾಮಪತ್ರ; ರಮೇಶ್ ಭೂಸನೂರ್ ಆಸ್ತಿ ಘೋಷಣೆ

ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣಾ ಕಣ ರಂಗೇರುತ್ತಿದ್ದು, ಎರಡು ಕ್ಷೇತ್ರಗಳಿಗೆ ಒಟ್ಟು 37 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಬುರೆವಿ ಚಂಡಮಾರುತ: ಕೇರಳದ ಐದು ಜಿಲ್ಲೆಗಳಲ್ಲಿ ಶುಕ್ರವಾರ ರಜೆ ಘೋಷಣೆ, ಟ್ಯುಟಿಕೋರಿನ್ ಏರ್ ಪೋರ್ಟ್ ಸ್ಥಗಿತ
ದೇಶ

ಬುರೆವಿ ಚಂಡಮಾರುತ: ಕೇರಳದ ಐದು ಜಿಲ್ಲೆಗಳಲ್ಲಿ ಶುಕ್ರವಾರ ರಜೆ ಘೋಷಣೆ, ಟ್ಯುಟಿಕೋರಿನ್ ಏರ್ ಪೋರ್ಟ್ ಸ್ಥಗಿತ

 ಬುರೆವಿ ಚಂಡಮಾರುತದ ಹಿನ್ನೆಲೆಯಲ್ಲಿ ಶುಕ್ರವಾರ ಐದು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆಯನ್ನು ಕೇರಳ ಸರ್ಕಾರ ಘೋಷಿಸಿದೆ. ತಿರುವನಂತಪುರಂ, ಕೊಲ್ಲಂ, ಪಥನಮತ್ತಟ್ಟ, ಅಲ್ಫುಜಾ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರಜೆಯನ್ನು ಘೋಷಿಸಲಾಗಿದೆ.

ಕೊರೋನಾ ವೈರಸ್ ಅಟ್ಟಹಾಸ: 'ರಾಜ್ಯ ವಿಪತ್ತು ಎಂದು ಘೋಷಿಸಿದ ಕೇರಳ ಸರ್ಕಾರ
ದೇಶ

ಕೊರೋನಾ ವೈರಸ್ ಅಟ್ಟಹಾಸ: 'ರಾಜ್ಯ ವಿಪತ್ತು ಎಂದು ಘೋಷಿಸಿದ ಕೇರಳ ಸರ್ಕಾರ

ಕೇರಳದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂರನೇ ವಿದ್ಯಾರ್ಥಿಯಲ್ಲಿ ಈ ಸೋಂಕು ಪತ್ತೆಯಾದ ಬೆನ್ನಲ್ಲೇ ರಾಜ್ಯ ವಿಪತ್ತು ಎಂದು ಸರ್ಕಾರ ಘೋಷಣೆ ಮಾಡಿದೆ

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ದೇಶ

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ ಇ)ಯ 11ನೇ ತರಗತಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ.

ಮಾಜಿ ಕ್ರಿಕೆಟಿಗ ಶ್ರೀಶಾಂತ್ ಬಳಿ ಇರುವ ಆಸ್ತಿ 7.37 ಕೋಟಿ
ದೇಶ

ಮಾಜಿ ಕ್ರಿಕೆಟಿಗ ಶ್ರೀಶಾಂತ್ ಬಳಿ ಇರುವ ಆಸ್ತಿ 7.37 ಕೋಟಿ

ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಅಭ್ಯರ್ಥಿ ಎಸ್.ಶ್ರೀಶಾಂತ್ ಅವರು ತಾವು 7.37 ಕೋಟಿ ರುಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ...

ಝಿಕಾ ವೈರಸ್‌: ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ
ವಿದೇಶ

ಝಿಕಾ ವೈರಸ್‌: ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ

ಈ ಹಿಂದೆ ಎಬೊಲಾ ವೈರಸ್ ವಿಶ್ವದ ನಿದ್ದೆಗೆಡಿಸಿತ್ತು. ಈಗ ಜಗತ್ತಿನಾದ್ಯಂತ ಝಿಕಾ ವೈರಸ್ ನ ಭಯ ಆವರಿಸಿದ್ದು, ಆರಂಭದಲ್ಲಿ ಆಫ್ರಿಕಾ, ಆಗ್ನೇಯ ಏಷ್ಯಾ, ಪೆಸಿಫಿಕ್ ...