ರಾಜ್ಯಕಾರ್ಯಕ್ರಮಕ್ಕೆ ತಡವಾಗಿ ಬಂದ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್; ಸಿಎಂ ಗೆ ಮುಖಭಂಗ
ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಟೆನಿಸ್ ದಿಗ್ಗಜ ಬ್ಯೋನ್ ಬೋರ್ಗ್ ಅವರು ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆ ಯಲ್ಲಿ ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ.