decomposed bodies

ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ರಾಜ್ಯ

ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರು ಗ್ರಾಮಾಂತರದ ಆವಲಹಳ್ಳಿ ಪೊಲೀಸ್ ವ್ಯಾಪ್ತಿಯ ಸಾಯಿ ಸೆರಿನಿಟಿ ಲೇಔಟ್ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವವೊಂದು ಸೋಮವಾರ ಪತ್ತೆಯಾಗಿದೆ.

ಅರುಣಾಚಾಲ ಪ್ರದೇಶ: ನಾಪತ್ತೆಯಾಗಿದ್ದ ಐವರು ಕಾರ್ಮಿಕರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ 
ದೇಶ

ಅರುಣಾಚಾಲ ಪ್ರದೇಶ: ನಾಪತ್ತೆಯಾಗಿದ್ದ ಐವರು ಕಾರ್ಮಿಕರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ 

ರಸ್ತೆ ನಿರ್ಮಾಣ ಸ್ಥಳದಿಂದ ನಾಪತ್ತೆಯಾಗಿದ್ದ 19 ಕಾರ್ಮಿಕರ ಪೈಕಿ ಐವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ದಟ್ಟವಾದ ಅರಣ್ಯ ಪ್ರದೇಶವೊಂದರಲ್ಲಿ ಪತ್ತೆಯಾಗಿದೆ ಎಂದು ಕುರಾಂಗ್ ಕುಮೆ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಮಂಗಳೂರು: ದಂಪತಿಗಳು ಅನುಮಾನಾಸ್ಪದ ಸಾವು, ಕೊಳೆತ ಸ್ಥಿತಿಯಲ್ಲಿ ಸಿಕ್ಕ ಮೃತದೇಹಗಳು
ರಾಜ್ಯ

ಮಂಗಳೂರು: ದಂಪತಿಗಳು ಅನುಮಾನಾಸ್ಪದ ಸಾವು, ಕೊಳೆತ ಸ್ಥಿತಿಯಲ್ಲಿ ಸಿಕ್ಕ ಮೃತದೇಹಗಳು

ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಮೃತದೇಹವು ಪತ್ತೆಯಾಗಿರುವ ಘಟನೆ ಮಂಗಳೂರಿನ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ನಡೆದಿದೆ.