Deep Concern

ಲೆಬನಾನ್ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!
ಲೆಬನಾನ್ನ ಅಸ್ಥಿರ ಭದ್ರತಾ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಜೈಸ್ವಾಲ್, ಅಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಭದ್ರತೆಯ ವಿಷಯವಾಗಿ ನಿರಂತರ ಸಂಪರ್ಕದಲ್ಲಿದೆ...


