Deep depression

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ತೀವ್ರ ಶೀತಗಾಳಿ?; IMD ಎಚ್ಚರಿಕೆ
ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಒಳನಾಡಿನ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಸಿದೆ.

135 ವರ್ಷಗಳಲ್ಲಿ ಇದೇ ಮೊದಲು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಜನವರಿಯಲ್ಲೇ 3 ದಿನ ಮಳೆ
ಶುಕ್ರವಾರದಿಂದ (ಜನವರಿ 9, 2026) ಮೂರು ದಿನಗಳವರೆಗೆ, ವಿಶೇಷವಾಗಿ ತಮಿಳುನಾಡು ರಾಜ್ಯದ ಕರಾವಳಿ ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಊಹೆಗೂ ಸಿಗದ ದಿತ್ವಾ ಚಂಡಮಾರುತ ಹವಾಮಾನ ಸ್ಥಿತಿ: ಚೆನ್ನೈನಲ್ಲಿ ಪ್ರವಾಹ; ಇಂದು ಶಾಲಾ-ಕಾಲೇಜುಗಳಿಗೆ ರಜೆ
ಬಂಗಾಳ ಕೊಲ್ಲಿಯಲ್ಲಿ ಸಂಖ್ಯಾತ್ಮಕ ಹವಾಮಾನ ಮುನ್ಸೂಚನೆಯ ಮಿತಿಗಳನ್ನು ಬಹಿರಂಗಪಡಿಸುವ ಅತ್ಯಂತ ಸಂಕೀರ್ಣ ಮತ್ತು ದುರ್ಬಲ ಮಾದರಿಯಾಗಿ ಹವಾಮಾನಶಾಸ್ತ್ರಜ್ಞರು ಆಳವಾದ ವಾಯುಭಾರ ಕುಸಿತವೆಂದು ವಿಶ್ಲೇಷಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾದಲ್ಲಿ ಹೈ ಅಲರ್ಟ್; ಆಂಧ್ರ, ಕೇರಳದಲ್ಲಿ ಭಾರಿ ಮಳೆ; ಕರ್ನಾಟಕದ ಮೇಲೂ ಪರಿಣಾಮ?
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ತೀವ್ರಗೊಂಡು ಪೂರ್ವ ಕರಾವಳಿಯತ್ತ ನಿಧಾನವಾಗಿ ಚಲಿಸುತ್ತಿದೆ. ಪರಿಣಾಮ ಒಡಿಶಾ ಸರ್ಕಾರವು ಎಲ್ಲಾ 30 ಜಿಲ್ಲೆಗಳನ್ನು ಕಟ್ಟೆಚ್ಚರದಲ್ಲಿರಿಸಿದೆ.

ಹವಾಮಾನ: ಆಂಧ್ರಪ್ರದೇಶ ಸಮೀಪ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಭಾರಿ ಗಾಳಿ ಸಹಿತ ಮಳೆ
ದಕ್ಷಿಣ ಭಾರತದಲ್ಲಿ ದಿಢೀರ್ ಹವಾಮಾನ ಬದಲಾವಣೆಯಾಗಿದ್ದು, ಆಂಧ್ರಪ್ರದೇಶ ಸಮೀಪ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ.

ಶುಕ್ರವಾರ ಮುಂಜಾನೆ ತಮಿಳುನಾಡು ದಾಟಲಿರುವ ಬುರೆವಿ ಚಂಡಮಾರುತ
ಪಂಬನ್ ಸಮೀಪದಲ್ಲಿರುವ ಬುರೆವಿ ಚಂಡಮಾರುತ ಗಂಟೆಗೆ 9 ಕಿಲೋ ಮೀಟರ್ ವೇಗದಲ್ಲಿ ಪಶ್ಚಿಮದತ್ತ ಚಲಿಸುತ್ತಿದ್ದು, ಪಂಬನ್‌ನಿಂದ ನೈರುತ್ಯಕ್ಕೆ 20 ಕಿ.ಮೀ ಮತ್ತು ಕನ್ಯಾಕುಮಾರಿಯ ಪೂರ್ವ-ಈಶಾನ್ಯಕ್ಕೆ 210 ಕಿ.ಮೀ ದೂರದಲ್ಲಿರುವ ರಾಮನಾಥಪುರಂ ಕರಾವಳಿಯ ಸಮೀಪದಲ್ಲಿದೆ.

