ದೇಶಆಳ ಸಮುದ್ರದಲ್ಲಿ ಶ್ರೀ ಕೃಷ್ಣನ ದ್ವಾರಕ ದರ್ಶನ ಮಾಡಿದ ಪ್ರಧಾನಿ ಮೋದಿ: ವಿಡಿಯೋ
ಕೃಷ್ಣನ ನಗರ ದ್ವಾರಕದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಳ ಸಮುದ್ರಕ್ಕಿಳಿದು ಶ್ರೀಕೃಷ್ಣನ ದ್ವಾರಕ ದರ್ಶನ ಮಾಡಿದ್ದಾರೆ. ಸಮುದ್ರದೊಳಗಿರುವ ದ್ವಾರಕಾಗೆ ತೆರಳಿದ ಮೋದಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ನವಿಲು ಗರಿಗಳನ್ನು ಸಮುದ್ರದೊಳಗೆ ಒಯ್ದು ಶ್ರೀ ಕೃಷ್ಣನಿಗೆ ಸಮರ್ಪಿಸಿದ್ದಾರೆ.