Deep Sidhu

ಗಣ ರಾಜ್ಯೋತ್ಸವದಂದು ಹಿಂಸಾಚಾರ: ಸಾಮಾಜಿಕ ಹೋರಾಟಗಾರ, ನಟ ದೀಪ್ ಸಿಧು ಗೆ ಮತ್ತೆ ಸಮನ್ಸ್
ದೇಶ

ಗಣ ರಾಜ್ಯೋತ್ಸವದಂದು ಹಿಂಸಾಚಾರ: ಸಾಮಾಜಿಕ ಹೋರಾಟಗಾರ, ನಟ ದೀಪ್ ಸಿಧು ಗೆ ಮತ್ತೆ ಸಮನ್ಸ್

ಗಣ ರಾಜ್ಯೋತ್ಸವದಂದು ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಮತ್ತು ಇತರೆ ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಮತ್ತೆ ಸಮನ್ಸ್‌ ಜಾರಿ ಮಾಡಿದೆ. 

ಜಾಮೀನು ಪಡೆದು ಹೊರಬಂದಿದ್ದ ನಟ ದೀಪ್ ಸಿಧು ಮತ್ತೆ ಅರೆಸ್ಟ್!
ದೇಶ

ಜಾಮೀನು ಪಡೆದು ಹೊರಬಂದಿದ್ದ ನಟ ದೀಪ್ ಸಿಧು ಮತ್ತೆ ಅರೆಸ್ಟ್!

ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.

ಗಣರಾಜ್ಯದಿನದ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧುಗೆ ಜಾಮೀನು
ದೇಶ

ಗಣರಾಜ್ಯದಿನದ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧುಗೆ ಜಾಮೀನು

ಜನವರಿ 26ರ ಹಿಂಸಾಚಾರ ಪ್ರಕರಣದ ಆರೋಪಿ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.