Deepa Jayakumar

ತಮಿಳುನಾಡು: ಮಾಜಿ ಸಿಎಂ ಜಯಲಲಿತಾ ನಿವಾಸದ ಬೀಗದ ಕೀ ಸೊಸೆ ದೀಪಾ ಜಯಕುಮಾರ್ ಗೆ ಹಸ್ತಾಂತರ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಪೋಯಸ್ ಗಾರ್ಡನ್‍ನಲ್ಲಿರುವ ವೇದ ನಿವಾಸವು ಸೋದರ ಸೊಸೆ ದೀಪಾ ಜಯಕುಮಾರ್ ಅವರ ಕೈ ಸೇರಿದೆ.

ಚೆನ್ನೈ ಆರ್ ಕೆ ನಗರ ಉಪ ಚುನಾವಣೆ: ನಟ ವಿಶಾಲ್, ದೀಪಾ ಜಯಕುಮಾರ್ ನಾಮಪತ್ರ ತಿರಸ್ಕೃತ
ಆರ್ ಕೆ ನಗರ ಉಪ ಚುನಾವಣೆಗೆ ಖ್ಯಾತ ತಮಿಳು ನಟ ವಿಶಾಲ್ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ....

ಚೆನ್ನೈ: ಪೊಯೆಸ್ ಗಾರ್ಡನ್ ಗೆ ದೀಪಾ ಜಯಕುಮಾರ್ ಗೆ ಪ್ರವೇಶ ನಿರಾಕರಣೆ
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಸೋದರನ ಪುತ್ರಿ ದೀಪಾ ಜಯಕುಮಾರ್ ಗೆ ಚೆನ್ನೈನಲ್ಲಿರುವ ಜಯಲಲಿತಾ ಅವರ...

ಪಕ್ಷ ತೊರೆದ ಮಾಧವನ್: ಆಘಾತ ವ್ಯಕ್ತಪಡಿಸಿದ 'ಜಯಾ' ಸೊಸೆ ದೀಪಾ
ಎಂಜಿಆರ್ ಅಮ್ಮಾ ದೀಪಾ ಪೆರವೈ ಪಕ್ಷ ತೊರೆದು, ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಮಾಧವನ್ ಅವರು ಹೇಳಿದ್ದು, ಪತಿಯ ಹೇಳಿಕೆಗೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ...

ಜಯಲಲಿತಾ ಸೊಸೆ ದೀಪಾ ಜಯಕುಮಾರ್ ಗೆ ಹಿನ್ನಡೆ: ಪಕ್ಷ ತೊರೆದ ಪತಿ ಮಾಧವನ್
ಎಂಜಿಆರ್ ಅಮ್ಮಾ ದೀಪಾ ಪೆರವೈ ಪಕ್ಷ ತೊರೆಯುವ ಮೂಲಕ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಗೆ ...

ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ನನಗೆ ಕಿರುಕುಳ ನೀಡುತ್ತಿದ್ದಾರೆ: ದೀಪಾ ಜಯಕುಮಾರ್
ಆರ್.ಕೆ. ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ನನಗೆ ಕಿರುಕುಳ ನೀಡುತ್ತಿದ್ದಾರೆಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಸೋದರನ ಪುತ್ರಿ (ಸೋದರ ಸೊಸೆ) ದೀಪಾ ಜಯಕುಮಾರ್...

ದೀಪಾ ಹೊಸ ಪಕ್ಷ ಶಶಿಕಲಾ ವಿರುದ್ದ ಬಂಡಾಯವೆದ್ದಿರುವ ಸೆಲ್ವಂ ಶಕ್ತಿ ಹೆಚ್ಚಿಸುತ್ತದೆ: ಐಯರ್
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಹೋದರನ ಪುತ್ರಿ ದೀಪಾ ಜಯಕುಮಾರ್ ಅವರ ಹೊಸ ಪಕ್ಷ ಶಶಿಕಲಾ ವಿರುದ್ಧ ಬಂಡಾಯವೆದ್ದಿರುವ ಪನ್ನೀರ್ ಸೆಲ್ವಂ ಅವರ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಮಣಿ ಶಂಕರ್ ಐಯರ್...

ದೀಪಾ ಜಯಕುಮಾರ್ ರಿಂದ ಹೊಸ ಪಕ್ಷ ಘೋಷಣೆ, ಜಯಾ ಕ್ಷೇತ್ರ ಆರ್.ಕೆ.ನಗರದಿಂದ ಸ್ಪರ್ಧೆ
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಸೋದರನ ಪುತ್ರಿ(ಸೋದರ ಸೊಸೆ) ದೀಪಾ ಜಯಕುಮಾರ್ ಅವರು ಶುಕ್ರವಾರ...

ತ.ನಾಡು ರಾಜಕೀಯ ಬಿಕ್ಕಟ್ಟು: ಪನ್ನೀರ್'ಸೆಲ್ವಂಗೆ ಹೆಚ್ಚಿದ ಬೆಂಬಲ
ವಿ.ಕೆ. ಶಶಿಕಲಾ ಅವರ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ತಮಿಳುನಾಡಿನ ರಾಜ್ಯ ರಾಜಕೀಯ ಮಹತ್ದದ ತಿರುವು ಪಡೆದುಕೊಂಡಿದೆ...

