ದೇಶಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ ಕಾನೂನಿಗೆ ಅನುಗುಣವಾಗಿಲ್ಲ: ಹೈಕೋರ್ಟ್ ಜಾಮೀನು
ನವದೆಹಲಿ: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಸಿಐಸಿ ಬ್ಯಾಂಕ್ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶ ನೀಡಿದೆ.