Deepa Malik

19ನೇ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಡೆಸಲು ಅರಮನೆ ನಗರಿ ಮೈಸೂರು ಸಜ್ಜು
ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 19 ನೇ ಆವೃತ್ತಿಯನ್ನು ಮಾರ್ಚ್ 26 ರಿಂದ 28 ರವರೆಗೆ ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ರಾಷ್ಟ್ರೀಯ ಕ್ರೀಡಾದಿನ: ಪ್ಯಾರಾ ಅಥ್ಲೀಟ್ ದೀಪಾ ಮಲಿಕ್ ಗೆ 'ಖೇಲ್ ರತ್ನ', ಹಲವು ಸಾಧಕರಿಗೆ ಕ್ರೀಡಾ ಪ್ರಶಸ್ತಿ ಪ್ರಧಾನ
ಪ್ಯಾರಾ ಅಥ್ಲೀಟ್ ದೀಪಾ ಮಲಿಕ್ ಅವರಿಗೆ ಗುರುವಾರ ಭಾರತದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಧಾನ ಮಾಡಲಾಗಿದೆ. ಈ ಮೂಲಕ ದೀಪಾ ಅತ್ಯುನ್ನತ ಪ್ರಶಸ್ತಿ ಪಡೆದ ಮೊದಲ ಮಹಿಳಾ ಪ್ಯಾರಾ-ಅಥ್ಲೀಟ್ ಎನಿಸಿದ್ದಾರೆ.

'ಖೇಲ್ ರತ್ನ' ಪ್ರಶಸ್ತಿಗೆ ದೀಪಾ ಮಲ್ಲಿಕ್ , ಅರ್ಜುನ ಪ್ರಶಸ್ತಿಗೆ ಜಡೇಜಾ ಹೆಸರು ಶಿಫಾರಸು
ಈ ಬಾರಿಯ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಖೇಲ್ ರತ್ನ ಪ್ರಶಸ್ತಿಗೆ ಕುಸ್ತಿ ಪಟು ಬಜರಂಗ್ ಪುನಿಯಾ ಜೊತೆಗೆ ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ್ದ ದೀಪಾ ಮಲ್ಲಿಕ್ ಅವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ.

ಬಿಜೆಪಿ ಸೇರಿದ ಪ್ಯಾರಾಲಂಪಿಕ್ ಕ್ರೀಡಾಪಟು ದೀಪಾ ಮಲಿಕ್
ಪ್ಯಾರಾಒಲಂಪಿಕ್ ಕ್ರೀಡಾಕೂಟದಲ್ಲಿ ಪ್ರಥಮ ಬಾರಿಗೆ ಪದಕ ವಿಜೇತೆಯಾಗಿದ್ದ ದೀಪಾ ಮಲಿಕ್ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ.

ಏಷ್ಯನ್ ಪ್ಯಾರಾ ಗೇಮ್ಸ್: ಡಿಸ್ಕಸ್ ಎಸೆತದಲ್ಲಿ ದೀಪಾ ಮಲಿಕ್ ಗೆ ಕಂಚು
: ರಿಯೊ ಪ್ಯಾರಾ ಒಲಂಪಿಕ್ಸ್ ಪದಕ ವಿಜೇತ ದೀಪಾ ಮಲಿಕ್ ಏಷ್ಯಾ ಪ್ಯ್ರಾ ಗೇಮ್ಸ್ ನಲ್ಲಿ ಸಹ ಪದಕದ ಸಾಧನೆ ಮುಂದುವರಿಸಿದ್ದಾರೆ. ಇವರು ಡಿಸ್ಕಸ್.....

ಪ್ಯಾರಾಲಂಪಿಕ್ ಬೆಳ್ಳಿ ತಾರೆ ದೀಪಾ ಮಲಿಕ್‌ಗೆ 4 ಕೋಟಿ ಚೆಕ್ ವಿತರಿಸಿದ ಪ್ರಧಾನಿ ಮೋದಿ
ಪದಕ ವಿಜೇತೆ ದೀಪಾ ಮಲಿಕ್‌ಗೆ 4 ಕೋಟಿ ರುಪಾಯಿ ಮೊತ್ತದ ಚೆಕ್ ಅನ್ನು ಪ್ರಧಾನಿ ನರೇಂದ್ರ ಮೋದಿ ಹಸ್ತಾಂತರಿಸಿದರು...

ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ದೀಪಾ ಮಲಿಕ್ ಹರ್ಯಾಣ ಸರ್ಕಾರದಿಂದ 4 ಕೋಟಿ ರು. ಹಣ, ಸರ್ಕಾರಿ ಉದ್ಯೋಗ
ರಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳೆಯರ ಶಾಟ್‌ಪಟ್‌ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ದೀಪಾ ಮಲಿಕ್ ಗೆ ಹರ್ಯಾಣ ಸರ್ಕಾರ, 4 ಕೋಟಿ ರು ಹಣ ಮತ್ತು ಸರ್ಕಾರಿ ...

ಪ್ಯಾರಾಲಿಂಪಿಕ್ಸ್ ಶಾಟ್‌ಪುಟ್‌ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ದೀಪಾ ಮಲಿಕ್
ರಿಯೋ ಪ್ಯಾರಾಲಿಂಪಿಕ್ಸ್ ನ ಮಹಿಳೆಯರ ಶಾಟ್ ಪುಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಭಾರತದ ದೀಪಾ ಮಲಿಕ್ ಇತಿಹಾಸ ನಿರ್ಮಿಸಿದ್ದಾರೆ...

