ದೇಶಜೇಟ್ಲಿ ಮಾನನಷ್ಟ ಮೊಕದ್ದಮೆ: ಆಪ್ ನಾಯಕ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸುವಂತೆ ಕೋರಿ ಆಮ್ ಆದ್ಮಿ ಪಕ್ಷದ ವಕ್ತಾರ ದೀಪಕ್ ಬಾಜಪೇಯಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ...