Deepak Chahar
'ಈಗ MI ತಂಡದಂತೆ ಭಾಸವಾಯಿತು, ಸೂರ್ಯಕುಮಾರ್ ಯಾದವ್ ನಾಯಕತ್ವ ಉತ್ತಮವಾಗಿತ್ತು': ದೀಪಕ್ ಚಾಹರ್ ಸಹೋದರಿ ಪೋಸ್ಟ್ ವೈರಲ್
ಆಡಿರುವ ಒಂಬತ್ತು ಪಂದ್ಯಗಳಲ್ಲಿ ಏಳರಲ್ಲಿ ಸೋತ ನಂತರ, ಐದು ಬಾರಿಯ ಚಾಂಪಿಯನ್ ಮುಂಬೈ ತಂಡಕ್ಕೆ ಈ ಗೆಲುವು ಪ್ರಮುಖ ಉತ್ತೇಜನ ನೀಡಿತು ಮತ್ತು ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿತು.
GT ವಿರುದ್ಧ MIಗೆ ಗೆಲುವು: 'ನೀವಿಬ್ಬರು ಮತ್ತೆ ಹೊರಬರಬೇಡಿ' ಎಂದ ಮಾಜಿ ಆಟಗಾರ ಕ್ರಿಸ್ ಶ್ರೀಕಾಂತ್!
ಈ ಗೆಲುವಿನ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಜಿಗಿದಿದೆ. ನೆಟ್ ರನ್ ರೇಟ್ ಕೂಡ ಸುಧಾರಿಸಿದೆ. ಸದ್ಯ MI ಆರು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಗೆಲುವು ಸಾಧಿಸಿದೆ.

IPL: ಐಪಿಎಲ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರು: ಅಗ್ರಸ್ಥಾನದಲ್ಲಿ ಆರ್‌ಸಿಬಿ ಬೌಲರ್
ಐಪಿಎಲ್‌ನಲ್ಲಿ, ಕೆಲವು ಬೌಲರ್‌ಗಳು ಪಂದ್ಯದ ಈ ನಿರ್ಣಾಯಕ ಹಂತದಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡಿ ತಮ್ಮ ಫ್ರಾಂಚೈಸಿಗಳಿಗೆ ಅಮೂಲ್ಯ ಆಸ್ತಿಯಾಗಿದ್ದಾರೆ.

IPL 2025: 'ಅತಿ ವಿನಯಂ, ಬ್ಯಾಟ್ ದರ್ಶನಂ'; ಮೈದಾನದಲ್ಲೇ ಕಾಲೆಳೆದ Deepak Chahar; ಧೋನಿ ಮಾಡಿದ್ದೇನು?
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 155ರನ್ ಕಲೆಹಾಕಿದರೆ, ಇದಕ್ಕೆ ಉತ್ತರವಾಗಿ ಚೆನ್ನೈ ತಂಡ 19.1 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ 4 ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿತು.

IPL 2025: ಸಿಎಸ್‌ಕೆ ವಿರುದ್ಧ ದೀಪಕ್ ಚಾಹರ್ ಉತ್ತಮ ಪ್ರದರ್ಶನ; ಮೀಮ್ ಹಂಚಿಕೊಂಡ ಸೋದರಿ ಮಾಲ್ತಿ!
ಮುಂಬೈ ನೀಡಿದ 156 ರನ್‌ಗಳ ಗುರಿ ಬೆನ್ನಟ್ಟಿದ ಸಿಎಸ್‌ಕೆ, ನಾಯಕ ರುತುರಾಜ್ ಗಾಯಕ್ವಾಡ್ (53) ಮತ್ತು ರಾಚಿನ್ ರವೀಂದ್ರ (65*) ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಐದು ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಸೇರಿತು.

ಟಿ20 ವಿಶ್ವಕಪ್: ದೀಪಕ್ ಚಹರ್ ಕೂಡ ಟೂರ್ನಿಯಿಂದ ಔಟ್; ಸಿರಾಜ್, ಶಾರ್ದೂಲ್, ಶಮಿಗೆ ಮಣೆ!
ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು ಬುಮ್ರಾ ಬೆನ್ನಲ್ಲೇ ಇದೀಗ ದೀಪಕ್ ಚಾಹರ್ ಕೂಡ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ಆಫ್ರಿಕಾ ವಿರುದ್ಧದ ಏಕದಿನ ಸರಣಿ: ತಂಡದಿಂದ ದೀಪಕ್ ಚಹರ್ ಔಟ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ!
ಟೀಂ ಇಂಡಿಯಾದ ಯುವ ವೇಗಿ ದೀಪಕ್ ಚಹರ್ ಗಾಯಗೊಂಡಿದ್ದು ಹೀಗಾಗಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಏಕದಿನ ಪಂದ್ಯಗಳಿಂದ ಹೊರಬಂದಿದ್ದಾರೆ.

3rd T20I: 95 ಮೀಟರ್ ದೂರದ ಭಾರಿ ಸಿಕ್ಸರ್; ಡ್ರೆಸ್ಸಿಂಗ್ ರೂಮ್ ನಿಂದಲೇ ಸೆಲ್ಯೂಟ್ ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ!
ನ್ಯೂಜಿಲೆಂಡ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಅದ್ಭುತ ಆಲ್ ರೌಂಡ್ ಆಟವಾಡಿದ ದೀಪಕ್ ಚಹರ್ ಗೆ ಕ್ಯಾಪ್ಟನ್ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್ ನಿಂದಲೇ ಸೆಲ್ಯೂಟ್ ಮಾಡುವ ಮೂಲಕ ಗೌರವ ಸೂಚಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ದುಬೈ: ಕ್ರೀಡಾಂಗಣದಲ್ಲಿಯೇ ಗರ್ಲ್ ಫ್ರೆಂಡ್ ಗೆ ಪ್ರಪೋಸ್ ಮಾಡಿದ ದೀಪಕ್ ಚಹಾರ್! ವಿಡಿಯೋ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮುಗಿದ ನಂತರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂನಲ್ಲೇ ಭಾರತೀಯ ವೇಗಿ ದೀಪಕ್ ಚಹಾರ್ ತನ್ನ ಗರ್ಲ್ ಪ್ರೆಂಡ್ ಗೆ ಗುರುವಾರ ಪ್ರಪೋಸ್ ಮಾಡಿದ್ದಾರೆ.

