Deepak Kochhar

ವಂಚನೆ ಪ್ರಕರಣ: ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಜೈಲಿನಿಂದ ಬಿಡುಗಡೆ
ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಒಂದು ದಿನದ ನಂತರ, ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.

ವಿಡಿಯೋಕಾನ್ ಪ್ರಕರಣ: ಚಂದಾ, ದೀಪಕ್ ಕೊಚ್ಚಾರ್, ಧೂತ್ ಸಿಬಿಐ ಕಸ್ಟಡಿ ಡಿ.29ರವರೆಗೆ ವಿಸ್ತರಣೆ
ವಿಡಿಯೋಕಾನ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಮತ್ತು ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಉದ್ಯಮಿ ದೀಪಕ್ ಕೊಚ್ಚರ್ ಗೆ ಜಾಮೀನು ನಿರಾಕರಿಸಿದ ಕೋರ್ಟ್
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರಿಗೆ ಜಾಮೀನು ನೀಡಲು ಮುಂಬೈ ಕೋರ್ಟ್ ನಿರಾಕರಿಸಿದೆ.

ಬಂಧಿತ ಉದ್ಯಮಿ ದೀಪಕ್ ಕೊಚ್ಚರ್ ಗೆ ಕೊರೋನಾ ಪಾಸಿಟಿವ್, ಏಮ್ಸ್ ಗೆ ದಾಖಲು
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೀಡಿಯೋಕಾನ್ ಪ್ರಕರಣ: ದೀಪಕ್ ಕೋಚಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಸಿಬಿಐ ಅಧಿಕಾರಿ ವರ್ಗ
ಐಸಿಐಸಿಐ ಬ್ಯಾಂಕ್-ವೀಡಿಯೋಕಾನ್ ಅಕ್ರಮ ಸಾಲ ಪ್ರಕರಣದಲ್ಲಿ ಬ್ಯಾಂಕ್ ನ ಮಾಜಿಅಧ್ಯಕ್ಷೆ ಚಂದಾ ಕೋಚಾರ್ ಅವರ ಪತಿ ದೀಪಕ್ ಕೋಚಾರ್ ಮೇಲೆ ಎಫ್ಐಆರ್ ದಾಖಲಿಸಿದ್ದ....

ಐಸಿಐಸಿಐ-ವೀಡಿಯೋಕಾನ್ ಸಾಲ ಪ್ರಕರಣ: ಚಂದಾ ಕೊಚಾರ್, ದೀಪಕ್ ಕೊಚಾರ್ ವಿರುದ್ಧ ಎಫ್ಐಆರ್
ಐಸಿಐಸಿಐ ಬ್ಯಾಂಕ್- ವೀಡಿಯೋಕಾನ್ ನಡುವಿನ 3,250 ಕೋಟಿ ರೂ. ಅಕ್ರಮ ಸಾಲ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಗುರುವಾರ ಎಫ್ಐಆರ್ ದಾಖಲಿಸಿದೆ.

ವಿಡಿಯೋಕಾನ್ ಸಾಲ ಪ್ರಕರಣ: ಆದಾಯ ತೆರಿಗೆ ಇಲಾಖೆಯಿಂದ ದೀಪಕ್ ಕೋಚಾರ್ ಗೆ ನೋಟಿಸ್
ವಿಡಿಯೋಕಾನ್ ಬ್ಯಾಂಕ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದೀಪಕ್ ಕೋಚಾರ್ ಗೆ ನೋಟಿಸ್ ಜಾರಿಗೊಳಿಸಿದೆ.

