ದೇಶಉದ್ಧವ್ ಠಾಕ್ರೆಗೆ ತೀವ್ರ ಹಿನ್ನಡೆ; ಮಹಾ ಸಿಎಂ ಶಿಂಧೆ ಬಣ ಸೇರಿದ ಮಾಜಿ ಸಚಿವ ದೀಪಕ್ ಸಾವಂತ್
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಮಹಾರಾಷ್ಟ್ರ ಮಾಜಿ ಆರೋಗ್ಯ ಸಚಿವ ದೀಪಕ್ ಸಾವಂತ್ ಅವರು ಬುಧವಾರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ್ದಾರೆ.