ದೇಶದೆಹಲಿ ವಿವಿ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಸ್ ಕಂಡಕ್ಟರ್ ಮಗ; ಗೆಲುವಿಗೆ ಕಾರಣ ಬಿಚ್ಚಿಟ್ಟ ದೀಪಾಂಶು!
NSUIನ ಮಾಜಿ ಸದಸ್ಯರಾದ ದೀಪಾಂಶು ಶೋಕೀನ್ ಅವರು ತಮ್ಮ ಪ್ರತಿಸ್ಪರ್ಧಿಗಳನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ದೆಹಲಿ ವಿವಿ ವಿದ್ಯಾರ್ಥಿ ಸಂಘದ ಇತಿಹಾಸದಲ್ಲೇ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಸ್ವತಂತ್ರ ಅಭ್ಯರ್ಥಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.