Deepavali Message

ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ : ಪುನೀತ್ ರಾಜ್ ಕುಮಾರ್ ದೀಪಾವಳಿ ಸಂದೇಶ
ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ ಎಂದು ಸ್ಯಾಂಡಲ್ ವುಡ್ ದೊಡ್ಮನೆ ಹುಡುಗ ಪುನೀತ್ ರಾಜ್ ಸಂದೇಶ ರವಾನಿಸಿದ್ದಾರೆ.

ರಾಜಕೀಯ ವಿರೋಧಿಗಳಿಗೆ ಸಿದ್ದರಾಮಯ್ಯರಿಂದ ದೀಪಾವಳಿ ಸಂದೇಶ!
ಡಿಕೆಶಿ ಜೆಡಿಎಸ್ ಬಾವುಟ ಹಿಡಿದ ಸಂಬಂಧ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನೆಯಲ್ಲಿ ನಡೆದಿರುವ ಖಾಸಗಿ ಮಾತುಕತೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

