Deepavali

'75 ಗಂಟೆಯಲ್ಲಿ 303 ನಕ್ಸಲರ ಶರಣಾಗತಿ; ಭಯೋತ್ಪಾದನೆ ಮುಕ್ತ ದೀಪಾವಳಿ: ವಿಶ್ವದ ಮುಂದೆ ಮೊದಲ ಬಾರಿ ನನ್ನ ನೋವು ಹೇಳಿಕೊಳ್ತಿದ್ದೀನಿ'
ದೇಶ

'75 ಗಂಟೆಯಲ್ಲಿ 303 ನಕ್ಸಲರ ಶರಣಾಗತಿ; ಭಯೋತ್ಪಾದನೆ ಮುಕ್ತ ದೀಪಾವಳಿ: ವಿಶ್ವದ ಮುಂದೆ ಮೊದಲ ಬಾರಿ ನನ್ನ ನೋವು ಹೇಳಿಕೊಳ್ತಿದ್ದೀನಿ'

ಛತ್ತೀಸ್‌ಗಢದಲ್ಲಿ ಗುರುವಾರ ಒಂದೇ ದಿನ 170 ನಕ್ಸಲರು ಶರಣಾಗಿದ್ದಾರೆ. ಇವರು ಸಾಮಾನ್ಯ ಜನರಾಗಿರಲಿಲ್ಲ. ಇವರ ತಲೆಗೆ ಬಹುಮಾನ ನಿಗದಿ ಮಾಡಲಾಗಿತ್ತು.

ದೀಪಾವಳಿಗಾಗಿ ಕಾಂತಾರ: ಅಧ್ಯಾಯ 1  ಆ್ಯಕ್ಷನ್ ಟ್ರೈಲರ್ ಬಿಡುಗಡೆ
ವಿಡಿಯೋ

ದೀಪಾವಳಿಗಾಗಿ ಕಾಂತಾರ: ಅಧ್ಯಾಯ 1 ಆ್ಯಕ್ಷನ್ ಟ್ರೈಲರ್ ಬಿಡುಗಡೆ

Delhi-NCR ಪ್ರದೇಶಗಳಲ್ಲಿ ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟ, ಬಳಕೆಗೆ ಸುಪ್ರೀಂ ಕೋರ್ಟ್ ಅನುಮತಿ
ದೇಶ

Delhi-NCR ಪ್ರದೇಶಗಳಲ್ಲಿ ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟ, ಬಳಕೆಗೆ ಸುಪ್ರೀಂ ಕೋರ್ಟ್ ಅನುಮತಿ

ದೀಪಾವಳಿಯ ಸಮಯದಲ್ಲಿ ಮಾಲಿನ್ಯ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಎನ್‌ಸಿಆರ್‌ನ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಬೆಂಗಳೂರು: ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ; ಪೊಲೀಸರಿಂದ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ!
ರಾಜ್ಯ

ಬೆಂಗಳೂರು: ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ; ಪೊಲೀಸರಿಂದ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ!

ಬೆಂಗಳೂರಿನಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಮುನ್ನ ಸುರಕ್ಷತಾ ಕ್ರಮಗಳನ್ನು ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

ಈ ದೀಪಾವಳಿಗೆ ಡಬಲ್ ಧಮಾಕ: ಹಬ್ಬಕ್ಕೆ ಜನರಿಗೆ ಪ್ರಧಾನಿ ಮೋದಿ ಗಿಫ್ಟ್..! ಏನದು..?
ದೇಶ

ಈ ದೀಪಾವಳಿಗೆ ಡಬಲ್ ಧಮಾಕ: ಹಬ್ಬಕ್ಕೆ ಜನರಿಗೆ ಪ್ರಧಾನಿ ಮೋದಿ ಗಿಫ್ಟ್..! ಏನದು..?

ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಕಳೆದ 8 ವರ್ಷಗಳಲ್ಲಿ, ನಾವು ಜಿಎಸ್‌ಟಿಯಲ್ಲಿ ಪ್ರಮುಖ ಸುಧಾರಣೆಯನ್ನು ಕೈಗೊಂಡಿದ್ದೇವೆ. ಮುಂದುವರೆದು ಮತ್ತಷ್ಟು ಜಿಎಸ್‌ಟಿ ಸುಧಾರಣೆಗಳನ್ನು ತರುತ್ತಿದ್ದೇವೆ.

ರೀಲ್ಸ್ ಹುಚ್ಚಾಟ: ದೀಪಾವಳಿ ಆಚರಣೆ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ ವಿದ್ಯಾರ್ಥಿಗಳು, ವೀಡಿಯೋ ವೈರಲ್
ರಾಜ್ಯ

ರೀಲ್ಸ್ ಹುಚ್ಚಾಟ: ದೀಪಾವಳಿ ಆಚರಣೆ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ ವಿದ್ಯಾರ್ಥಿಗಳು, ವೀಡಿಯೋ ವೈರಲ್

ವಿದ್ಯಾರ್ಥಿ ತನ್ನ ಬೈಕ್ ನಲ್ಲಿದ್ದ ಪೆಟ್ರೋಲ್ ನ್ನು ಎಳೆದು ಕವರ್'ಗೆ ತುಂಬಿ, ಅದಕ್ಕೆ ಬತ್ತಿ ಹಾಕಿ, ಬೆಂಕಿ ಕೊಟ್ಟಿದ್ದಾರೆ. ಕವರ್ ಸ್ಫೋಟಗೊಳ್ಳುತ್ತಿದ್ದಂತೆ ಸುಮಾರು 10 ಅಡಿ ಎತ್ತರದವರೆಗೂ ಬೆಂಕಿ ಹೊರಚಿಮ್ಮಿದೆ.

ದೀಪಾವಳಿ ರಜೆ ಮುಕ್ತಾಯ: ಬೆಂಗಳೂರಿಗೆ ವಾಪಸ್ ಆದ ಜನ; ಎಲ್ಲೆಡೆ ಟ್ರಾಫಿಕ್ ಜಾಮ್, ಮೆಟ್ರೋದಲ್ಲೂ ಜನವೋ ಜನ!
ರಾಜ್ಯ

ದೀಪಾವಳಿ ರಜೆ ಮುಕ್ತಾಯ: ಬೆಂಗಳೂರಿಗೆ ವಾಪಸ್ ಆದ ಜನ; ಎಲ್ಲೆಡೆ ಟ್ರಾಫಿಕ್ ಜಾಮ್, ಮೆಟ್ರೋದಲ್ಲೂ ಜನವೋ ಜನ!

ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ದೈನಂದಿನ ಕೆಲಸಕ್ಕಾಗಿ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ.

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ; Video Viral
ರಾಜ್ಯ

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ; Video Viral

ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ದೀಪಾವಳಿ: ಪಟಾಕಿ ಗಾಯಗಳಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಸಜ್ಜು
ರಾಜ್ಯ

ದೀಪಾವಳಿ: ಪಟಾಕಿ ಗಾಯಗಳಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಸಜ್ಜು

ಸುಟ್ಟ ಗಾಯಾಳುಗಳ ನಿರ್ವಹಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಯು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿದೆ. ವೈದ್ಯರು ಮತ್ತು ಸಿಬ್ಬಂದಿ ಎಲ್ಲಾ ಸಮಯದಲ್ಲೂ ಲಭ್ಯವಿರುತ್ತಾರೆ.