Deepavali

ಕೊರೋನಾ ಮಧ್ಯೆ ಸಿಂಗಾಪುರ ದೇಶದಲ್ಲಿ ದೀಪಾವಳಿ ಆಚರಣೆ
ಭಕ್ತಿ-ಜ್ಯೋತಿಷ್ಯ

ಕೊರೋನಾ ಮಧ್ಯೆ ಸಿಂಗಾಪುರ ದೇಶದಲ್ಲಿ ದೀಪಾವಳಿ ಆಚರಣೆ

ಸಿಂಗಾಪುರದಲ್ಲಿ ಕಳೆದ ಹಲವು ತಿಂಗಳುಗಳವರೆಗೆ ಕೊರೋನ ಸೋಂಕಿತರ ಸಂಖ್ಯೆ ಕೇವಲ ಬೆರಣಿಕೆಗಷ್ಟೇ ಸೀಮಿತಗೊಂಡಿತ್ತು. ಇನ್ನೇನು ಎಲ್ಲವೂ ಸಹಜ ಸ್ಥಿತಿಗೆ ತಲುಪಲಿದೆ ಎಂಬ ಆಶಯ ಇಲ್ಲಿನ ಜನತೆಯದ್ದು ಆಗಿತ್ತು. ಸರ್ಕಾರ ಕೂಡ ಈ ಸಂಬಂಧಿತ ನಿಯಮಗಳಲ್ಲಿ ಕೊಂಚ ಸಡಿಲಿಕೆಯನ್ನು ಜಾರಿ ತಂದಿತ್ತು.

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಅಧಿಕಾರಿಗಳ ನಿಯೋಜನೆ
ರಾಜ್ಯ

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಅಧಿಕಾರಿಗಳ ನಿಯೋಜನೆ

ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ. ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಊರ ತುಂಬಾ ಕೆಂಪು ಬಿಳಿ ಶೇಡಿ ಕೆಮ್ಮಣ್ಣಿನ ಅವತಾರ: ಮಲೆನಾಡಿನ ಹವ್ಯಕರಲ್ಲಿ ದೀಪಾವಳಿ ಆಚರಣೆ
ಭಕ್ತಿ-ಜ್ಯೋತಿಷ್ಯ

ಊರ ತುಂಬಾ ಕೆಂಪು ಬಿಳಿ ಶೇಡಿ ಕೆಮ್ಮಣ್ಣಿನ ಅವತಾರ: ಮಲೆನಾಡಿನ ಹವ್ಯಕರಲ್ಲಿ ದೀಪಾವಳಿ ಆಚರಣೆ

ಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುಥಿ೯) ಮಾನೋ೯ಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ ಹಬ್ಬಗಳನ್ನು ಕರೆಯುವ ವಾಡಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೂ ಈ ಹಬ್ಬಗಳನ್ನು ಆಚರಿಸುವ ರೀತಿ ಕೂಡಾ ವಿಭಿನ್ನ.

ನಾಡಿನ ಸಮಸ್ತ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ರಾಜಕೀಯ ನಾಯಕರು, ಗಣ್ಯರು
ರಾಜ್ಯ

ನಾಡಿನ ಸಮಸ್ತ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ರಾಜಕೀಯ ನಾಯಕರು, ಗಣ್ಯರು

”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ನರಕ ಚತುರ್ದಶಿ ಹಬ್ಬವು ಜನರ ಎಲ್ಲ ದುರಿತಗಳನ್ನು ಪರಿಹರಿಸಿ ಮಂಗಳವನ್ನು ಉಂಟುಮಾಡಲಿ. ಕೋವಿಡ್ ನಿಯಮಗಳ ಪಾಲನೆಯ ಜೊತೆಗೆ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ”  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ಕೋರಿದ್ದಾರೆ. 

ಬಲಿಪಾಡ್ಯಮಿ ಆಚರಣೆ ಏಕೆ ಮತ್ತು ಹೇಗೆ?
ಭಕ್ತಿ-ಜ್ಯೋತಿಷ್ಯ

ಬಲಿಪಾಡ್ಯಮಿ ಆಚರಣೆ ಏಕೆ ಮತ್ತು ಹೇಗೆ?

ಬಲಿಪಾಡ್ಯಮಿ ದಿನ ಬಲೀಂದ್ರ ರಾಜನನ್ನು ಆರಾಧಿಸುತ್ತೇವೆ, ಬಲೀಂದ್ರ ಮೂಲತಃ ಒಳ್ಳೆಯ ರಾಜನಾಗಿರುತ್ತಾನೆ, ಆದರೆ ಅವನ ಸುತ್ತಮುತ್ತಲಿರುವವರೆಲ್ಲ ಕೆಟ್ಟವರಾಗಿರುತ್ತಾರೆ. ತಾನು ಕೆಟ್ಟವನಲ್ಲದಿದ್ದರೂ ತನ್ನ ಸುತ್ತಲಿನ ರಾಕ್ಷಸರು ಮಾಡುತ್ತಿರುವ ಕೆಲಸಗಳನ್ನು ಪರೋಕ್ಷವಾಗಿ ಪ್ರೋತ್ಸಾಹಿಸುತ್ತಿರುತ್ತಾನೆ. 

ದೀಪಾವಳಿಯ ಮೊದಲ ದಿನ ನೀರು ತುಂಬುವುದು ಎಂದರೇನು, ಧನತ್ರಯೋದಶಿ ಆಚರಣೆ ಹೇಗೆ?
ಭಕ್ತಿ-ಜ್ಯೋತಿಷ್ಯ

ದೀಪಾವಳಿಯ ಮೊದಲ ದಿನ ನೀರು ತುಂಬುವುದು ಎಂದರೇನು, ಧನತ್ರಯೋದಶಿ ಆಚರಣೆ ಹೇಗೆ?

ದೀಪಾವಳಿಯ ಮೊದಲ ದಿನವನ್ನು ನೀರು ತುಂಬುವ ಶಾಸ್ತ್ರ ಮಾಡುತ್ತೇವೆ. ಇದಕ್ಕೆ ಉತ್ತರ ಭಾರತೀಯರು ಧನತ್ರಯೋದಶಿ ಎಂದು ಕರೆಯುತ್ತಾರೆ, ಅವರಿಗೆ ಇಂದು ಹೊಸ ಆರ್ಥಿಕ ವರ್ಷದ ಆರಂಭ ದಿನ. 

ನಾನು ಕಾನೂನು ಪಾಲನೆ ಬಿಟ್ಟು ಬೇರೇನೂ ಟ್ವೀಟ್ ಮಾಡಿಲ್ಲ: ನಟಿ ಕಂಗನಾಗೆ ಡಿ.ರೂಪಾ ತಿರುಗೇಟು
ರಾಜ್ಯ

ನಾನು ಕಾನೂನು ಪಾಲನೆ ಬಿಟ್ಟು ಬೇರೇನೂ ಟ್ವೀಟ್ ಮಾಡಿಲ್ಲ: ನಟಿ ಕಂಗನಾಗೆ ಡಿ.ರೂಪಾ ತಿರುಗೇಟು

ಕರ್ನಾಟಕದಲ್ಲಿ ದೀಪಾವಳಿಗೆ ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ತನ್ನ ಹಾಗೂ ಚಿತ್ರನಟಿ ಕಂಗನಾ ನಡುವಿನ ಟ್ವೀಟ್ ವಾರ್ ವಿಚಾರವಾಗಿ ಪ್ರತಿಕ್ರಿಯಿಸಿದ ಎಡಿಜಿಪಿ ರೂಪಾ ನಾನು ಕಾನೂನು ಪಾಲನೆ ಬಿಟ್ಟು ಬೇರೇನೂ ಟ್ವೀಟ್ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ ಮಾಲಿನ್ಯ ಶೇ.46.7ರಷ್ಟು ಕಡಿಮೆ
ರಾಜ್ಯ

ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ ಮಾಲಿನ್ಯ ಶೇ.46.7ರಷ್ಟು ಕಡಿಮೆ

ಈ ವರ್ಷದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಏಳು ಸ್ಥಳಗಳಲ್ಲಿ ವಾಯುಮಾಲಿನ್ಯದ ಗುಣಮಟ್ಟದ ಮೌಲ್ಯಮಾಪನ ನಡೆಸಲಾಗಿದ್ದು ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯುಮಾಲಿನ್ಯದಲ್ಲಿ ಸರಾಸರಿ 46.7 ರಷ್ಟು ಕಡಿತವನ್ನು ದಾಖಲಿಸಿದೆ.

ದೀಪಾವಳಿಯ ಬಲಿಪಾಡ್ಯಮಿ: ನಾಡಿನ ಜನತೆಗೆ ಶುಭ ಕೋರಿದ ಮುಖ್ಯಮಂತ್ರಿ
ರಾಜ್ಯ

ದೀಪಾವಳಿಯ ಬಲಿಪಾಡ್ಯಮಿ: ನಾಡಿನ ಜನತೆಗೆ ಶುಭ ಕೋರಿದ ಮುಖ್ಯಮಂತ್ರಿ

ಬೆಳಕಿನ ಹಬ್ಬ ದೀಪಾವಳಿಯ ಬಲಿಪಾಡ್ಯಮಿಗೆ ಮುಖ್ಯಮಂತ್ರಿ ಹಾಗೂ ಸಚಿವರು ನಾಡಿನ ಜನತೆಗೆ ಶುಭ ಕೋರಿದ್ದಾರೆ.