Deepfake

ಅರ್ಜುನ್ ರೆಡ್ಡಿ ನಟಿಗೆ ಡೀಪ್‌ಫೇಕ್ ಕಾಟ: ಅಶ್ಲೀಲ ವೀಡಿಯೊ ವೈರಲ್ ಕುರಿತಂತೆ ಶಾಲಿನಿ ಪಾಂಡೆ ಆಕ್ರೋಶ!
ಸಿನಿಮಾ ಸುದ್ದಿ

ಅರ್ಜುನ್ ರೆಡ್ಡಿ ನಟಿಗೆ ಡೀಪ್‌ಫೇಕ್ ಕಾಟ: ಅಶ್ಲೀಲ ವೀಡಿಯೊ ವೈರಲ್ ಕುರಿತಂತೆ ಶಾಲಿನಿ ಪಾಂಡೆ ಆಕ್ರೋಶ!

ದಕ್ಷಿಣ ಮತ್ತು ಹಿಂದಿ ಚಿತ್ರರಂಗದ ಹಲವಾರು ಚಿತ್ರಗಳಲ್ಲಿ ನಟಿಸಿರುವ ಅರ್ಜುನ್ ರೆಡ್ಡಿ ಖ್ಯಾತಿಯ ನಟಿ ಶಾಲಿನಿ ಪಾಂಡೆ ಇತ್ತೀಚೆಗೆ ತನಗೆ ಸಂಭವಿಸಿದ ದುರಂತ ಘಟನೆಯನ್ನು ಹಂಚಿಕೊಂಡಿದ್ದಾರೆ. ಕೆಲವು ಅಶ್ಲೀಲ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಕೇಂದ್ರ ಸರ್ಕಾರ ಕ್ಲಾಸ್‌, ತೀವ್ರ ವಿಚಾರಣೆ
ದೇಶ

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಕೇಂದ್ರ ಸರ್ಕಾರ ಕ್ಲಾಸ್‌, ತೀವ್ರ ವಿಚಾರಣೆ

ಗುರುವಾರ ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮೆಟಾದ ಜಾಗತಿಕ ವ್ಯವಹಾರಗಳ ಮುಖ್ಯಸ್ಥ ಜೋಯೆಲ್‌ ಕಪ್ಲಾನ್‌ ನೇತೃತ್ವದ ತಂಡದೊಂದಿಗೆ ಸುಮಾರು ಒಂದು ಗಂಟೆಗಳ ಕಾಲ ಸಭೆ ನಡೆಸಿತು.

AI, ಡೀಪ್‌ಫೇಕ್ ಸೇರಿದಂತೆ 50 ಖಾಸಗಿ ಸದಸ್ಯರ ಮಸೂದೆ: ರಾಜ್ಯಸಭೆಯಲ್ಲಿ ಮಂಡನೆ
ದೇಶ

AI, ಡೀಪ್‌ಫೇಕ್ ಸೇರಿದಂತೆ 50 ಖಾಸಗಿ ಸದಸ್ಯರ ಮಸೂದೆ: ರಾಜ್ಯಸಭೆಯಲ್ಲಿ ಮಂಡನೆ

ಟಿಎಂಸಿ ಸದಸ್ಯ ಮೌಸಮ್ ಬಿ ನೂರ್ ಅವರು ಕೃತಕ ಬುದ್ಧಿಮತ್ತೆ (ನೌಕರರ ಹಕ್ಕುಗಳ ರಕ್ಷಣೆ) ಮಸೂದೆ, 2023 ನ್ನು ಮಂಡಿಸಿದರು.

ರಿಸರ್ವ್ ಬ್ಯಾಂಕ್ ಮುಖ್ಯಸ್ಥರಿಗೂ deepfake ಬಿಸಿ; RBI ಎಚ್ಚರಿಕೆ!
ವಾಣಿಜ್ಯ

ರಿಸರ್ವ್ ಬ್ಯಾಂಕ್ ಮುಖ್ಯಸ್ಥರಿಗೂ deepfake ಬಿಸಿ; RBI ಎಚ್ಚರಿಕೆ!

ಆರ್ ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಅವರ ಡೀಪ್ ಫೇಕ್ ವಿಡಿಯೋ ಮೂಲಕ ದುಷ್ಕರ್ಮಿಗಳು ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ.

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ Rashmika Mandanna ರಾಯಭಾರಿ!
ದೇಶ

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ Rashmika Mandanna ರಾಯಭಾರಿ!

ರಶ್ಮಿಕಾ ಮಂದಣ್ಣ ಅವರನ್ನು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಈ ಕುರಿತು ಖುದ್ದು ನಟಿ ವಿಷಯ ತಿಳಿಸಿದ್ದಾರೆ.

ಮತ್ತೊಮ್ಮೆ ಡೀಪ್‌ಫೇಕ್‌ಗೆ ಬಲಿಯಾದ ರಶ್ಮಿಕಾ ಮಂದಣ್ಣ: ಈ ಬಾರಿ ಮಾಡೆಲ್‌ ಮುಖಕ್ಕೆ ಸಂಯೋಜನೆ!
ಸಿನಿಮಾ ಸುದ್ದಿ

ಮತ್ತೊಮ್ಮೆ ಡೀಪ್‌ಫೇಕ್‌ಗೆ ಬಲಿಯಾದ ರಶ್ಮಿಕಾ ಮಂದಣ್ಣ: ಈ ಬಾರಿ ಮಾಡೆಲ್‌ ಮುಖಕ್ಕೆ ಸಂಯೋಜನೆ!

ವರದಿಗಳ ಪ್ರಕಾರ, 2024ರ ಏಪ್ರಿಲ್ ನಲ್ಲಿ ಕೊಲಂಬಿಯಾದ ಮಾಡೆಲ್ ಮತ್ತು ಕಂಟೆಂಟ್ ಕ್ರಿಯೇಟರ್ ಡೇನಿಯೆಲಾ ವಿಲ್ಲಾರ್ರಿಯಲ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಇದರಲ್ಲಿ ಅವರು ಸ್ಟ್ರಾಪ್‌ಲೆಸ್ ಬಿಕಿನಿಯಲ್ಲಿ ಜಲಪಾತದ ಬಳಿ ಪೋಸ್ ನೀಡುತ್ತಿದ್ದಾರೆ.

ಡೀಪ್‌ಫೇಕ್ ಎಫೆಕ್ಟ್: ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು
ರಾಜ್ಯ

ಡೀಪ್‌ಫೇಕ್ ಎಫೆಕ್ಟ್: ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು

ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಂಬಂಧ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ.

Deepfake: ರಶ್ಮಿಕಾ ಬಳಿಕ ಕತ್ರಿನಾ ಫೋಟೋ Morph! 
ದೇಶ

Deepfake: ರಶ್ಮಿಕಾ ಬಳಿಕ ಕತ್ರಿನಾ ಫೋಟೋ Morph! 

 ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ನಟಿ ಕತ್ರಿನಾ ಅವರ ಸಿನಿಮಾ ದೃಶ್ಯವೊಂದರ ಫೋಟೋವನ್ನೂ ತಿರುಚಿ ವೈರಲ್ ಮಾಡಲಾಗುತ್ತಿದೆ.