Deepfake video

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವೀಡಿಯೋ: ಆರೋಪಿ ಬಂಧನ!
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ನಾಲ್ವರು ಶಂಕಿತರನ್ನು ಪತ್ತೆಮಾಡಿದ ದೆಹಲಿ ಪೊಲೀಸರು
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ನಾಲ್ವರು ಶಂಕಿತರನ್ನು ಪತ್ತೆ ಮಾಡಲಾಗಿದೆ ಮತ್ತು ಘಟನೆಯ ಮುಖ್ಯ ಸಂಚುಕೋರನನ್ನು ಹಿಡಿಯಲು ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಐಶ್ವರ್ಯಾ ರೈ ಬಚ್ಚನ್ ಡೀಪ್‌ಫೇಕ್ ವಿಡಿಯೋ ವೈರಲ್
ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ಮತ್ತು ನಟಿ ಕಾಜೋಲ್ ನಂತರ ಇದೀಗ ಬಾಲಿವುಡ್ ನಟಿ ಐಶ್ವರ್ಯಾ ರೈ ಅವರ ಡೀಪ್‌ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಐಶ್ವರ್ಯಾ ರೈ ಅವರು ಈಜುಡುಗೆಯನ್ನು ಧರಿಸಿ ಈಜುಕೊಳದಲ್ಲಿ ಕುಳಿತಿರುವ ವಿಡಿಯೋ ಇದಾಗಿದೆ.

ಡೀಪ್ ಫೇಕ್ ಹಾವಳಿ: ಎಫ್ಐಆರ್ ದಾಖಲಿಸಲು ನಾಗರಿಕರಿಗೆ ಸರ್ಕಾರ ನೆರವು
ಡೀಪ್ ಫೇಕ್ ನಂತಹ ಆಕ್ಷೇಪಾರ್ಹ ವಿಡಿಯೊಗಳಿಂದ ನೊಂದಿದ್ದರೆ ಐಟಿ ನಿಯಮಗಳ ಉಲ್ಲಂಘನೆ ಮಾಡಿದ ಆರೋಪದಲ್ಲಿ ಸೋಷಿಯಲ್ ಮೀಡಿಯಾ ವೇದಿಕೆಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಸರ್ಕಾರ ನಾಗರಿಕರಿಗೆ ಸಹಾಯ ಮಾಡಲಿದೆ.

Deepfake Technology: ಏನಿದು ಡೀಪ್ ಫೇಕ್ ತಂತ್ರಜ್ಞಾನ? ರಶ್ಮಿಕಾ ವೈರಲ್ ವಿಡಿಯೋ ನಂತರ ಸುದ್ದಿಯಲ್ಲಿ AI!
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಈ ಡೀಪ್ ಫೇಕ್ ತಂತ್ರಜ್ಞಾನದ ಕುರಿತು ವ್ಯಾಪಕ ಸುದ್ದಿಗಳು ಹರಿದಾಡುತ್ತಿದೆ. ಇಷ್ಟಕ್ಕೂ ಏನಿದು ಡೀಪ್ ಫೇಕ್ ತಂತ್ರಜ್ಞಾನ?

ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಕಾಜೋಲ್ ಡೀಪ್ ಫೇಕ್ ವಿಡಿಯೋ ವೈರಲ್ !
ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ನಂತರ ಇದೀಗ ಬಾಲಿವುಡ್ ನ ಹಿರಿಯ ನಟಿ ಕಾಜೋಲ್ ಅವರ ಡೀಪ್ ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

'ತೀವ್ರ ಆಘಾತವಾಯಿತು': ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋದಲ್ಲಿರುವ ORIGINAL ಮಹಿಳೆ ಪ್ರತಿಕ್ರಿಯೆ, ಮೂಲ ವಿಡಿಯೋ ಇಲ್ಲಿದೆ!
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶಗಳ ನಡುವೆ ಈ ವಿಡಿಯೋದಲ್ಲಿರುವ ORIGINAL ಮಹಿಳೆ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತೀವ್ರ ಆಘಾತವಾಯಿತು ಎಂದು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಪ್ರಕರಣ; ದೆಹಲಿ ಪೊಲೀಸರಿಂದ ಬಿಹಾರದ ಯುವಕನ ವಿಚಾರಣೆ
ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೊಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಿಹಾರದ 19 ವರ್ಷದ ಯುವಕನನ್ನು ಪ್ರಶ್ನಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು, ಯುಆರ್‌ಎಲ್ ನೀಡುವಂತೆ ಮೆಟಾಗೆ ಪತ್ರ
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

