deepfake videos

ನನ್ನ ಹಲವು ಡೀಪ್ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್
ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಮಾತನಾಡಿದ ಸೀತಾರಾಮನ್ ಅವರು, ಕೃತಕ ಬುದ್ಧಿಮತ್ತೆ(AI), ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.

'ಗರ್ಬಾ ನೃತ್ಯದ ವಿಡಿಯೋದಲ್ಲಿರುವುದು ನಾನಲ್ಲ': ಪ್ರಧಾನಿಗೂ ತಟ್ಟಿದ DeepFake AI ಬಿಸಿ, ಮೋದಿ ಹೇಳಿದ್ದೇನು?
ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ರನ್ನು ವ್ಯಾಪಕ ಸುದ್ದಿಗೆ ಗ್ರಾಸವಾಗುವಂತೆ ಮಾಡಿದ್ದ DeepFake AI ಬಿಸಿ ಇದೀಗ ದೇಶದ ಪ್ರಧಾನ ಮಂತ್ರಿಗಳಿಗೂ ತಟ್ಟಿದ್ದು, ಈ ಹಿಂದೆ ವೈರಲ್ ಆಗಿದ್ದ ಗರ್ಬಾ ನೃತ್ಯದ ವಿಡಿಯೋದಲ್ಲಿರುವುದು ನಾನಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

