ದೇಶಡೀಪ್ಫೇಕ್ಗೆ ಕಡಿವಾಣ ಹಾಕಲು ಶೀಘ್ರದಲ್ಲೇ ಹೊಸ ಕಾನೂನು; ಐಟಿ ಸಚಿವ ಅಶ್ವಿನಿ ವೈಷ್ಣವ್
ಡೀಪ್ಫೇಕ್ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಡೀಪ್ಫೇಕ್ಗಳಿಗೆ ಕಡಿವಾಣ ಹಾಕಲು ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಗುರುವಾರ...