Deepika Aradhya

ಸಪ್ಲೇಯರ್ ಶಂಕರ ಚಿತ್ರದ ಟೀಸರ್
ನಟ ನಿಶ್ಚಿತ್ ಕರೋಡಿ ಮತ್ತು ದೀಪಿಕಾ ಆರಾಧ್ಯ ಅಭಿನಯದ ಸಪ್ಲೇಯರ್ ಶಂಕರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಂಜಿತ್ ಸಿಂಗ್ ನಿರ್ದೇಶಿಸಿದ್ದಾರೆ.

ಸಪ್ಲೇಯರ್ ಶಂಕರ ಚಿತ್ರದ ಮೋಷನ್ ಪೋಸ್ಟರ್
ನಟ ನಿಶ್ಚಿತ ಕೊರೊಡಿ ಮತ್ತು ದೀಪಿಕಾ ಆರಾಧ್ಯ ಅಭಿನಯದ ಸಪ್ಲೇಯರ್ ಶಂಕರ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ನಿಶ್ಚಿತ ಕೊರೊಡಿ ನಿರ್ದೇಶಿಸಿದ್ದಾರೆ.

'ಆರ' ಥ್ರಿಲ್ಲರ್ ಆಧ್ಯಾತ್ಮಿಕ ಸಿನಿಮಾ: ನಿರ್ದೇಶಕ ಅಶ್ವಿನ್ ವಿಜಯಮೂರ್ತಿ
ಅಶ್ವಿನ್ ವಿಜಯಮೂರ್ತಿ ಅವರು ಆರ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸಿನಿಮಾವನ್ನು ಮುಗ್ಧ ವ್ಯಕ್ತಿಯ ಜೀವನದಲ್ಲಿ ದೇವರ ಸುಂದರವಾದ ಮತ್ತು ದೈವಿಕ ಹಸ್ತಕ್ಷೇಪ ಎಂದು ವಿವರಿಸುತ್ತಾರೆ. ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ ಚಿತ್ರದ ನಿರ್ದೇಶಕರು ಆರವನ್ನು ಆಧ್ಯಾತ್ಮಿಕ ಥ್ರಿಲ್ಲರ್ ಎಂದು ಕರೆಯುತ್ತಾರೆ.

