Deepika Das

#Paru Parvathy ಶೂಟಿಂಗ್ ಮುಕ್ತಾಯ: ಶೀಘ್ರವೇ ಸಿನಿಮಾ ಬಿಡುಗಡೆಗೆ ಸಿದ್ಧತೆ
ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲಿಯೇ ಬಿಡುಗಡೆಯಾಗುವ ನಿರೀಕ್ಷೆ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಪೋಸ್ಟರ್ ಬಹಳ ವಿಭಿನ್ನವಾಗಿ ಅನಾವರಣಗೊಂಡಿದೆ.

'ಪಾರು ಪಾರ್ವತಿ' ಪಾತ್ರವು ನನ್ನ ಜೀವನದೊಂದಿಗೆ ಹೊಂದಿಕೊಳ್ಳುತ್ತದೆ: ಕಮ್ ಬ್ಯಾಕ್ ಸಿನಿಮಾ ಬಗ್ಗೆ ದೀಪಿಕಾ ಮಾತು
ವಿವಾಹದ ನಂತರ ವಯಕ್ತಿಕ ಬದುಕಿನ ಕಡೆಗೆ ಗಮನಹರಿಸಿದ್ದ ದೀಪಿಕಾ ದಾಸ್ ಕಮ್ ಬ್ಯಾಕ್ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಬಹಳ ದಿನಗಳ ನಂತರ ಬೆಳ್ಳಿಪರದೆ ಮೇಲೆ ಕಾಣಿಸಿಕೊಳ್ಳುವುದಕ್ಕೆ ರೆಡಿ ಆಗಿದ್ದಾರೆ.

ಸದ್ದಿಲ್ಲದೆ ಹಸೆಮಣೆ ಏರಿದ ನಟಿ ದೀಪಿಕಾ ದಾಸ್: ಗೋವಾದಲ್ಲಿ ಸಪ್ತಪದಿ ತುಳಿದ 'ನಾಗಿಣಿ'!
ಸದ್ದಿಲ್ಲದೇ ಬಿಗ್ ಬಾಸ್ ಬೆಡಗಿ ಹಸೆಮಣೆ ಏರಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

ಮುತ್ತು ತಂದ ಆಪತ್ತು: ಶೈನ್ ಶೆಟ್ಟಿಯನ್ನು ಮನೆಯಿಂದ ಹೊರಗೆ ಹಾಕಿ ಬಿಗ್ ಬಾಸ್ ಎಂದ ದೀಪಿಕಾ ದಾಸ್
ಒಂದು ಮುತ್ತಿನ ವಿಚಾರಕ್ಕೆ ದೀಪಿಕಾ ದಾಸ್ ಅವರು ಶೈನ್ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದು ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಹಾಕಬೇಕು ಎಂದು ಹೇಳಿದ್ದಾರೆ.

ಖಾಸಗಿ ಅಂಗಗಳನ್ನು ಮುಟ್ಟಬಾರದು: ಕನ್ನಡ ಬಿಗ್‍ಬಾಸ್ ಮನೆಯಲ್ಲಿ ಕಿರುಚಾಡಿದ ದೀಪಿಕಾ ದಾಸ್
ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಟಾಸ್ ವೇಳೆ ರಣರಂಗವಾಗಿತ್ತು. ಹೌದು ಸ್ಪರ್ಧಿಗಳು ಆಕ್ರೋಶ, ಸಿಟ್ಟು, ಸವಾಲು ಹಾಕಿ ಪಂಥಹ್ವಾನ ನೀಡಲಾಗಿತ್ತು.

ಕನ್ನಡ ಬಿಗ್‍ಬಾಸ್ ಮನೆಯಲ್ಲಿ ದೀಪಿಕಾ-ಭೂಮಿ ಶೆಟ್ಟಿ ಲಿಪ್ ಲಾಕ್: ವಿಡಿಯೋ ವೈರಲ್!
ಈ ಬಾರಿ ಸೆಲೆಬ್ರಿಟಿಗಳಿಂದ ಕೂಡಿರುವ ಕನ್ನಡ ಬಿಗ್ ಬಾಸ್ ಮನೆಯಲ್ಲಿ ಅಚ್ಚರಿ ಎಂಬಂತೆ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ.

ಬಿಗ್ ಬಾಸ್ ಮನೆಯಲ್ಲಿ ಯಶ್ ಸಹೋದರಿ, ಆ ಬುಸ್ ಬುಸ್ ನಾಗಿಣಿ ಯಾರು ಗೊತ್ತ?
ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಶೋ ಅದಾಗಲೇ ಆರಂಭವಾಗಿದ್ದು ಈ ಬಾರಿ ಶೋನಲ್ಲಿ ರಾಕಿಂಗ್ ಸ್ಟಾರ್ ಯಶ್ ಸಹೋದರಿ ದೀಪಿಕಾ ದಾಸ್ ಎಂಟ್ರಿ ಕೊಟ್ಟಿದ್ದಾರೆ.

