ಬಾಲಿವುಡ್ಡ್ರಗ್ಸ್ ಕೇಸ್: ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಸದ್ಯಕ್ಕೆ ಬಂಧನದಿಂದ ಪಾರು
ಬಾಲಿವುಡ್ ಡ್ರಗ್ಸ್ ಕೇಸಿಗೆ ಸಂಬಂಧಿಸಿದಂತೆ ನವೆಂಬರ್ ಏಳರವರೆಗೂ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನ್ಯಾಯಾಲಯಕ್ಕೆ ಮಂಗಳವಾರ ತಿಳಿಸಿದೆ.