Deepika Murder Case

ಮಂಡ್ಯ ಶಿಕ್ಷಕಿ ದೀಪಿಕಾ ಹತ್ಯೆ: ಮಗಳನ್ನು ಹತ್ಯೆಗೈದಿದ್ದ ಆರೋಪಿಯ ತಂದೆಯನ್ನು ಕೊಂದು ಪ್ರತೀಕಾರ!
ಶಿಕ್ಷಕಿ ದೀಪಿಕಾಳನ್ನು ಮೇಲುಕೋಟೆಯ ಬೆಟ್ಟದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಗಳನ್ನು ಕಳೆದುಕೊಂಡ ತಂದೆಯ ಆಕ್ರೋಶ ಕುದಿಯುತ್ತಲೇ ಇತ್ತು.

ಮಂಡ್ಯ: ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ; ಆರೋಪಿ ನಿತೀಶ್ ನನ್ನು ಹೊಸಪೇಟೆಯಲ್ಲಿ ಬಂಧಿಸಿದ ಪೊಲೀಸರು
ಮೇಲುಕೋಟೆಯಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

