Deepika Padukone

ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್; '83' ಚಿತ್ರದ ಪ್ರಮೋಷನ್ ಫೋಟೋಗಳು
ಸಿನಿಮಾ

ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್; '83' ಚಿತ್ರದ ಪ್ರಮೋಷನ್ ಫೋಟೋಗಳು

1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಟೂರ್ನಿಯಲ್ಲಿ ಗೆಲುವು ಸಾಧಿಸಿತ್ತು. ಇದನ್ನೇ ಕಥೆಯಾಗಿರಿಸಿಕೊಂಡು ಹಿಂದಿಯಲ್ಲಿ 83 ಎಂಬ ಚಿತ್ರ ನಿರ್ಮಾಣವಾಗಿದ್ದು ನಟ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ. 

ಹೊಸ ಐಪಿಎಲ್ ತಂಡಕ್ಕೆ ರಣವೀರ್, ದೀಪಿಕಾ ಜೋಡಿ ಬಿಡ್!
ಕ್ರಿಕೆಟ್

ಹೊಸ ಐಪಿಎಲ್ ತಂಡಕ್ಕೆ ರಣವೀರ್, ದೀಪಿಕಾ ಜೋಡಿ ಬಿಡ್!

2022ರ ಐಪಿಎಲ್ ತಂಡ ಖರೀದಿ ಮಾಡಲು ಮತ್ತೊಂದು ಬಾಲಿವುಡ್ ಜೋಡಿ ತುದಿಗಾಲಲ್ಲಿ ನಿಂತಿದ್ದು, ಬಿಟೌನ್ ನ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಜೋಡಿ ಮುಂಬರುವ 2022ರ ಐಪಿಎಲ್ ಗ್ರೌಂಡ್ ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ದೀಪಿಕಾ ಪಡುಕೋಣೆ ಅಷ್ಟು ಚೆನ್ನಾಗಿ ಆಡುತ್ತಾರೆ ಎಂದುಕೊಂಡಿರಲಿಲ್ಲ: ಪಿವಿ ಸಿಂಧು
ಕ್ರೀಡೆ

ದೀಪಿಕಾ ಪಡುಕೋಣೆ ಅಷ್ಟು ಚೆನ್ನಾಗಿ ಆಡುತ್ತಾರೆ ಎಂದುಕೊಂಡಿರಲಿಲ್ಲ: ಪಿವಿ ಸಿಂಧು

ಬ್ಯಾಡ್ಮಿಂಟನ್ ಅಲ್ಲದೇ ಇದ್ದಿದ್ದರೆ ಪಿವಿ ಸಿಂಧು ಓರ್ವ ವೈದ್ಯರಾಗಿರುತ್ತಿದ್ದರು. ಹೌದು ನೀವು ಸರಿಯಾಗಿ ಓದಿದ್ದೀರಿ... ಚಿನ್ನದ ಹುಡುಗಿ ಪಿವಿ ಸಿಂಧು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ದೀಪಿಕಾ ಪಡುಕೋಣೆ ಜೊತೆಗಿನ ಪಂದ್ಯ ಹಾಗೂ ಅವರೊಂದಿಗಿನ ಒಡನಾಟದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. 

ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೆ
ಬಾಲಿವುಡ್

ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೆ

ಬಾಲಿವುಡ್​ ನಟಿ ದೀಪಿಕಾ ಪಡುಕೋಣೆ, ಎರಡು ಬಾರಿ ಒಲಂಪಿಕ್​ ಪದಕ ವಿಜೇತೆ ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್​ ಆಡಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡಿ ಅನುಭವ ಹಂಚಿಕೊಂಡಿದ್ದಾರೆ.

ನಟಿ ದೀಪಿಕಾ ಪಡುಕೋಣೆ ಕುಟುಂಬದ ಎಲ್ಲರಿಗೂ ಕೊರೋನಾ ಪಾಸಿಟಿವ್!
ಬಾಲಿವುಡ್

ನಟಿ ದೀಪಿಕಾ ಪಡುಕೋಣೆ ಕುಟುಂಬದ ಎಲ್ಲರಿಗೂ ಕೊರೋನಾ ಪಾಸಿಟಿವ್!

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕುಟುಂಬದ ಎಲ್ಲರಿಗೂ ಕೊರೋನಾ ವಕ್ಕರಿಸಿದ್ದು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

'ಇಂದಿರಾ ನಗರದ ಗೂಂಡಿ ನಾನು' ಎಂದ ದೀಪಿಕಾ ಪಡುಕೋಣೆ
ಸಿನಿಮಾ

'ಇಂದಿರಾ ನಗರದ ಗೂಂಡಿ ನಾನು' ಎಂದ ದೀಪಿಕಾ ಪಡುಕೋಣೆ

ಜಾಹೀರಾತಿನಲ್ಲಿ ರಾಹುಲ್ ದ್ರಾವಿಡ್ 'ಇಂದಿರಾ ನಗರ ಗೂಂಡಾ ನಾನು' ಎಂದು ಹೇಳಿದ್ದರು. ಅದಕ್ಕೆ ಪ್ರತಿಕ್ರಯಿಸಿರುವ ನಟಿ ದೀಪಿಕಾ ಪಡುಕೋಣೆ 'ಇಂದಿರಾ ನಗರದ ಗೂಂಡಿ ನಾನು' ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಸಮ್ಮನ್ಸ್ ಗೆ ಉತ್ತರ ಕೊಟ್ಟಿಲ್ಲ, ನಾಪತ್ತೆಯಾಗಿದ್ದಾರೆ: ಎನ್ ಸಿಬಿ
ಬಾಲಿವುಡ್

ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಸಮ್ಮನ್ಸ್ ಗೆ ಉತ್ತರ ಕೊಟ್ಟಿಲ್ಲ, ನಾಪತ್ತೆಯಾಗಿದ್ದಾರೆ: ಎನ್ ಸಿಬಿ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಖಾಸಗಿ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಅವರು ಕೇಂದ್ರ ಅಪರಾಧ ವಿಭಾಗ(ಎನ್ ಸಿಬಿ)ದ ಸಮ್ಮನ್ಸ್ ಗೆ ಇದುವರೆಗೆ ಪ್ರತಿಕ್ರಿಯಿಸಿಲ್ಲ ಮತ್ತು ಅವರು ನಾಪತ್ತೆಯಾಗಿದ್ದಾರೆ ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾಗೆ ಎನ್.ಸಿ.ಬಿ. ಬುಲಾವ್
ಬಾಲಿವುಡ್

ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾಗೆ ಎನ್.ಸಿ.ಬಿ. ಬುಲಾವ್

ಬಾಲಿವಿಡ್ ನಟಿ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ (ಮ್ಯಾನೇಜರ್) ಕರಿಷ್ಮಾ ಪ್ರಕಾಶ್ ಅವರನ್ನು ಮಾದಕವಸ್ತು ನಿಯಂತ್ರಣ ವಿಭಾಗ(ಎನ್.ಸಿ.ಬಿ.) ವಿಚಾರಣೆಗೆ ಕರೆದಿದೆ. ಕರಿಷ್ಮಾ ನಾಪತ್ತೆಯಾಗಿರುವ ಕಾರಣ ಅವರ ಮುಂಬೈನ ಮನೆ ಬಾಗಿಲಿಗೆ ನೋಟೀಸ್ ಹಚ್ಚಲಾಗಿದೆ.

ಡ್ರಗ್ಸ್ ನಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಫೋನ್ ವಶಕ್ಕೆ 
ದೇಶ

ಡ್ರಗ್ಸ್ ನಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಫೋನ್ ವಶಕ್ಕೆ 

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಪ್ರಕರಣ ಮತ್ತು ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎನ್‌ಸಿಬಿ ವಿಚಾರಣೆಗೆ ಹಾಜರಾಗಿದ್ದ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಸಾರಾ ಅಲಿಖಾನ್ ಅವರ ಫೋನ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.