Deepika Padukone

ಉಡುಪಿಗೆ ರಾಜಸ್ತಾನ ಸಿಎಂ ವಸುಂಧರಾ ಭೇಟಿ: ದೀಪಿಕಾ ಜೀವ ಬೆದರಿಕೆ ಕರೆ ಕುರಿತು ಪ್ರತಿಕ್ರಿಯೆಗೆ ನಿರಾಕರಣೆ
ಉಡುಪಿಗೆ ರಾಜಸ್ತಾನ ರಾಜ್ಯ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಎಧಿಯಾ ಅವರು ಸೋಮವಾರ ಕೊಲ್ಲೂರು ಮುಕಾಂಬಿಕಾ ದೇವಾಲಯ ಮತ್ತು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊಂಡರು...

ಪದ್ಮಾವತಿ ವಿವಾದ: ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ರಾಜ್ಯ ಸರ್ಕಾರದ ಪೊಲೀಸ್ ರಕ್ಷಣೆ
ಪದ್ಮಾವತಿ ಚಿತ್ರದ ವಿವಾದದ ಹಿನ್ನಲೆಯಲ್ಲಿ ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ರಾಜ್ಯ ಸರ್ಕಾರ ಪೊಲೀಸ್ ರಕ್ಷಣೆ ಒದಗಿಸಿದೆ.

ಪ್ರಧಾನಿ ಮೋದಿ, ಇವಾಂಕ ಟ್ರಂಪ್ ಭಾಗವಹಿಸುವ ಶೃಂಗಸಭೆಯಲ್ಲಿ ಪಾಲ್ಗೊಳ್ಳದಿರಲು ದೀಪಿಕಾ ನಿರ್ಧಾರ
ಪದ್ಮಾವತಿ ಚಿತ್ರ ವಿವಾದದ ಕೇಂದ್ರ ಬಿಂದುವಾಗಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ...

ದೀಪಿಕಾ ಅಭಿನಯದ ಪದ್ಮಾವತಿ ಚಿತ್ರಕ್ಕೆ ಮಧ್ಯಪ್ರದೇಶ ನಿಷೇಧ
ವಿವಾದಕ್ಕೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಪ್ರದರ್ಶನವನ್ನು ಮಧ್ಯಪ್ರದೇಶದಲ್ಲಿ ನಿಷೇಧಿಸಲಾಗಿದೆ.

ನಟಿ ದೀಪಿಕಾ ಅವರನ್ನು ಜೀವಂತವಾಗಿ ಸುಟ್ಟರೆ ರೂ.1 ಕೋಟಿ ಬಹುಮಾನ: ಎಬಿಕೆಎಂ ಘೋಷಣೆ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರ ವಿವಾದ ಬಗೆಹರಿಯುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ. ದಿನದಿಂದ ದಿನಕ್ಕೆ ಚಿತ್ರಕ್ಕೆ ವಿರೋಧ ಹಾಗೂ ಬೆದರಿಕೆಗಳು ಹೆಚ್ಚುತ್ತಲೇ ಇವೆ...

ದೀಪಿಕಾ, ಬನ್ಸಾಲಿ ತಲೆ ಕಡಿದವರಿಗೆ 10 ಕೋಟಿ ಇನಾಮು ಘೋಷಿಸಿದ ಬಿಜೆಪಿ ನಾಯಕ
ಮೀರತ್ ನ ಕ್ಷತ್ರಿಯ ಸಮುದಾಯದ ಅಭಿಷೇಕ್ ಠಾಕೂರ್ ಪದ್ಮಾವತಿ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ತಲೆ...

ದೀಪಿಕಾ, ಬನ್ಸಾಲಿ ತಲೆ ಕತ್ತರಿಸಿದವರಿಗೆ 5ಕೋಟಿ ರು. ಇನಾಮು!
ಪದ್ಮಾವತಿ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ತಲೆ ಕತ್ತರಿಸಿದರೇ 5 ಕೋಟಿ ರು. ಬಹುಮಾನ ನೀಡುವುದಾಗಿ...

ಆದೇಶಗಳನ್ನು ನೀಡಲು ದೀಪಿಕಾ ಭಾರತದ ರಾಷ್ಟ್ರಪತಿಯಲ್ಲ: ಲೋಕೇಂದ್ರ ಕಲ್ವಿ
ವಿವಾದಿತ ಪದ್ಮಾವತಿ ಚಿತ್ರ ಬಿಡುಗಡೆ ಕುರಿತಂತೆ ಆದೇಶ ನೀಡಲು ನಟಿ ದೀಪಿಕಾ ಪಡುಕೋಣೆಯೇನು ಭಾರತದ ರಾಷ್ಟ್ರಪತಿಯಲ್ಲ ಎಂದು ರಜಪೂತ ಕರ್ಣಿ ಸೇನಾ ಸಂಘಟನೆಯ ಸ್ಥಾಪಕ ಲೋಕೇಂದ್ರ ಕಲ್ವಿಯವರು ಶುಕ್ರವಾರ ಹೇಳಿದ್ದಾರೆ...

ದೀಪಿಕಾ ಪಡುಕೋಣೆ 'ಹೊಸ ಜಮಾನಾದ ಡ್ರೀಮ್ ಗರ್ಲ್' : ಹೇಮಾ ಮಾಲಿನಿ
ನಟಿ ದೀಪಿಕಾ ಪಡುಕೋಣೆ ಇಂದಿನ ಜಮಾನಾದ ಕನಸಿನ ಕನ್ಯೆ, ಹೀಗೆಂದು ಹೇಳಿದವರು ಹಿರಿಯ ನಟಿ ಅಭಿಮಾನಿಗಳಿಂದ ಕನಸಿನ ಕನ್ಯೆ ...

