Deepika Padukone

Kalki 2898 AD ಸೀಕ್ವೆಲ್‌ನಿಂದಲೂ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಔಟ್: ಚಿತ್ರತಂಡ ಹೇಳಿದ್ದೇನು?
ಪ್ರಭಾಸ್ ಮತ್ತು ಅಮಿತಾಬ್ ಬಚ್ಚನ್ ನಟಿಸಿರುವ ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವನ್ನು ನಿರ್ಮಿಸಿರುವ ವೈಜಯಂತಿ ಮೂವೀಸ್, ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದೆ.

'ನನ್ನ ಪ್ರೀತಿಯ ಭಾಷೆ...': ಮಗಳು ದುವಾ ಮೊದಲ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ ದೀಪಿಕಾ ಪಡುಕೋಣೆ!
2024ರ ಸೆಪ್ಟೆಂಬರ್ 8 ರಂದು ದುವಾ ಜನಿಸಿದ್ದು, ನಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಾವೇ ತಯಾರಿಸಿದ ಚಾಕೊಲೇಟ್ ಕೇಕ್‌ನ ಮುದ್ದಾದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಅಟ್ಲೀ ನಿರ್ದೇಶನದ 'AA22 x A6' ಚಿತ್ರದಲ್ಲಿ ಅಲ್ಲು ಅರ್ಜುನ್ ನಾಲ್ಕು ವಿಭಿನ್ನ ಪಾತ್ರ!
2023ರ ಬ್ಲಾಕ್‌ಬಸ್ಟರ್ ಚಿತ್ರ 'ಜವಾನ್' ನಂತರ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಅಟ್ಲೀ ಮತ್ತೆ ಕೆಲಸ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಮತ್ತು ದೀಪಿಕಾ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

Deepika Padukone ಗೆ 'ಹಾಲಿವುಡ್ ವಾಕ್ ಆಫ್ ಫೇಮ್' ಗೌರವ; ಮೊದಲ ಭಾರತೀಯ ಸ್ಟಾರ್ ಹೆಗ್ಗಳಿಕೆ
ಹಾಲಿವುಡ್ ವಾಕ್ ಆಫ್ ಫೇಮ್ ನ್ನು ನಿರ್ವಹಿಸುವ ಅಧಿಕೃತ ಸಂಸ್ಥೆಯಾದ ಹಾಲಿವುಡ್ ಚೇಂಬರ್ ಆಫ್ ಕಾಮರ್ಸ್ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದೆ.

ಕ್ರೀಡಾ ಕ್ಷೇತ್ರಕ್ಕೂ ಕಾಲಿಟ್ಟ ದೀಪಿಕಾ: ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 'ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್' ಆರಂಭ!
ದಿಗ್ಗಜ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರ ಪುತ್ರಿಯಾಗಿರುವ ದೀಪಿಕಾ ಪಡುಕೋಣೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

'AA22 x A6' ಚಿತ್ರಕ್ಕೆ ಅಟ್ಲೀ ಆ್ಯಕ್ಷನ್ ಕಟ್; ಅಲ್ಲು ಅರ್ಜುನ್‌ಗೆ ನಟಿ ದೀಪಿಕಾ ಪಡುಕೋಣೆ ಜೋಡಿ
ಈ ಚಿತ್ರವನ್ನು ಏಪ್ರಿಲ್‌ನಲ್ಲಿ ನಟ ಅಲ್ಲು ಅರ್ಜುನ್ ಅವರ 43ನೇ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಿಸಲಾಯಿತು.

ಸೆಟ್‌ನಲ್ಲಿ ಘರ್ಷಣೆ: 'ಸ್ಪಿರಿಟ್' ನಂತರ ಪ್ರಭಾಸ್ ನಟನೆಯ 'ಕಲ್ಕಿ 2' ಚಿತ್ರದಿಂದಲೂ ದೀಪಿಕಾ ಪಡುಕೋಣೆ ಔಟ್?
'ಕಲ್ಕಿ 2' ಚಿತ್ರದ ನಿರ್ಮಾಪಕರು ಈಗ ಅವರನ್ನು ಚಿತ್ರದಿಂದ ಸಂಪೂರ್ಣವಾಗಿ ತೆಗೆದುಹಾಕುವ ಬಗ್ಗೆ ಯೋಚಿಸುತ್ತಿದ್ದಾರೆ ಎನ್ನಲಾಗಿದ್ದು, ನಟಿ ಅಥವಾ ನಿರ್ಮಾಪಕರು ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Spirit ಕಥೆ ಲೀಕ್?: 'ಕೊಳಕು PR ಆಟ, ನಂಬಿಕೆ ದ್ರೋಹ..'; Deepika Padukone ವಿರುದ್ದ Sandeep Reddy Vanga ಆಕ್ರೋಶ!
ಸ್ಪಿರಿಟ್ ಚಿತ್ರದಲ್ಲಿ ತಮ್ಮ ಬದಲಿಗೆ ತ್ರಿಪ್ತಿ ಡಿಮ್ರಿಯನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಕ್ಕೆ ನಟಿ ದೀಪಿಕಾ ಹೊಟ್ಟೆಕಿಚ್ಚಿನಿಂದ ಚಿತ್ರದ ಕಥೆ ಲೀಕ್ ಮಾಡಿದ್ದಾರೆ ಎನ್ನಲಾಗಿದೆ.

Pariksha Pe Charcha 2025: ಪ್ರಧಾನಿ ಮೋದಿ ಜೊತೆಗೆ ದೀಪಿಕಾ ಪಡುಕೋಣೆ, ಸದ್ಗುರು, ಮೇರಿ ಕೋಮ್ ಭಾಗಿ
ಜನವರಿ 10ರಂದು ನವದೆಹಲಿಯ ಭಾರತ್ ಮಂಟಪಂನಲ್ಲಿ ಟೌನ್ ಹಾಲ್ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

