Deepika Padukone

ಪ್ರೇಮಿಗಳ ದಿನದಂದು ಮನಾಲಿಯಲ್ಲಿ ಕಂಗನಾ ಕೆಫೆ ಉದ್ಘಾಟನೆ; ದೀಪಿಕಾಗೆ ಆಹ್ವಾನ
ಕೆಫೆ ಮತ್ತು ಅದರ ಒಳಾಂಗಣದ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ಕಂಗನಾ, ಒಂದು ಕೆಫೆ ಆರಂಭಿಸುವುದು ತಮ್ಮ ಬಹು ದಿನಗಳ ಕನಸಾಗಿತ್ತು ಮತ್ತು ಅದು ಅಂತಿಮವಾಗಿ ನನಸಾಗಿದೆ ಎಂದು ಹೇಳಿದ್ದಾರೆ.

ಎಷ್ಟಂತ ಹೆಂಡ್ತಿ ಮುಖ ನೋಡ್ತಿರಾ? ವಾರಕ್ಕೆ 90 ಗಂಟೆ ಕೆಲಸ ಮಾಡಿ: L&T ಚೇರ್ಮನ್ ವಿರುದ್ಧ ದೀಪಿಕಾ ಪಡುಕೋಣೆ ಕಿಡಿ
ಮಾನಸಿಕ ಆರೋಗ್ಯಕ್ಕೆ ಮಹತ್ವ ನೀಡಿರುವ ನಟಿ

ರಣಬೀರ್ ಕಪೂರ್, ದೀಪಿಕಾ ಪಡುಕೋಣೆ ನಟನೆಯ 'ಯೆ ಜವಾನಿ ಹೈ ದಿವಾನಿ' ಮತ್ತೆ ಬಿಡುಗಡೆ!
ರಣಬೀರ್ ಕಪೂರ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ರೊಮ್ಯಾಂಟಿಕ್ ಚಿತ್ರ 'ಯೆ ಜವಾನಿ ಹೈ ದಿವಾನಿ' ಮರು ಬಿಡುಗಡೆಗೆ ಸಿದ್ಧವಾಗಿದ್ದು, ಅಭಿಮಾನಿಗಳು ಖುಷಿಯಲ್ಲಿದ್ದಾರೆ.

ಬೆಂಗಳೂರು: ಪಂಜಾಬಿ ಗಾಯಕ ದಿಲ್ಜಿತ್‌ಗೆ ಕನ್ನಡ ಕಲಿಸಿ ಅಭಿಮಾನಿಗಳ ಹೃದಯ ಗೆದ್ದ ದೀಪಿಕಾ ಪಡುಕೋಣೆ!
ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ನಡೆದ ಗಾಯಕ ದಿಲ್ಜಿತ್ ದೋಸಾಂಜ್ ಅವರ ಲೈವ್ ಮ್ಯೂಸಿಕ್ ಕಾನ್ಸರ್ಟ್‌ನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಭಾಗವಹಿಸಿ ನೆರೆದಿದ್ದವರನ್ನು ಆಕರ್ಷಿಸಿದರು.

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ
ಶನಿವಾರ ಮುಂಬೈನ ಗಿರ್ಗಾಂವ್ ಪ್ರದೇಶದ H. N. ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಹೆರಿಗೆಗೆ ಮುನ್ನ, ಶುಕ್ರವಾರ, ದಂಪತಿ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಹೆರಿಗೆಗೂ ಮುನ್ನ ದೀಪಿಕಾ, ರಣವೀರ್ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ

Deepika Baby Bump: ಮೊದಲ ಬಾರಿಗೆ ಬೇಬಿ ಬಂಪ್ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್

ಅಜಯ್ ದೇವಗನ್ ಅಭಿನಯದ 'Singham Again' ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ
ನಟ ಅಜಯ್ ದೇವಗನ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿರುವ ಬಗ್ಗೆ ಪೋಸ್ಟರ್ ಹಂಚಿಕೊಂಡಿದ್ದಾರೆ.


