Deepika Padukone

'ಪಠಾಣ್' ಚಿತ್ರದ ಟ್ರೇಲರ್
ತೀವ್ರ ವಿವಾದಕ್ಕೀಡಾಗಿರುವ ಶಾರೂಕ್ ಖಾನ್, ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್' ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಬರ್ತ್ ಡೇ ಗರ್ಲ್ ದೀಪಿಕಾ @37: ಕನ್ನಡತಿ ಬಾಲಿವುಡ್ ಬೆಡಗಿಯ ಸಿನಿ ಜರ್ನಿ
ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಇಂದು ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಶಾರೂಕ್ ಖಾನ್ ಜೊತೆಗೆ ನಟಿಸಿರುವ ಪಠಾಣ್ ಚಿತ್ರದ ಬಿಡುಗಡೆಗೆ ದಿನ ಸನ್ನಿಹಿತವಾಗುತ್ತಿರುವಾಗ ಇಂದು ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಮತ್ತೊಂದು ಕಾರಣವಿದೆ.

ಹಾಡುಗಳು ಸೇರಿದಂತೆ 'ಪಠಾಣ್' ಸಿನಿಮಾದಲ್ಲಿ ಕೆಲ ಬದಲಾವಣೆಗೆ ಸೂಚಿಸಿದ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಹಾಡುಗಳನ್ನು ಒಳಗೊಂಡಂತೆ ಸಿನಿಮಾದಲ್ಲಿ ಕೆಲ ಬದಲಾವಣೆಗಳನ್ನು ಮಾಡಬೇಕೆಂದು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ'ಗೆ(ಸಿಬಿಎಫ್‌ಸಿ) ಚಿತ್ರತಂಡಕ್ಕೆ ನಿರ್ದೇಶನ ನೀಡಿದೆ ಎಂದು ಅಧ್ಯಕ್ಷ ಪ್ರಸೂನ್ ಜೋಶಿ ಗುರುವಾರ ಹೇಳಿದ್ದಾರೆ.

ಬೇಷರಂ ರಂಗ್ ಹಾಡು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು, ತೆಗೆದು ಹಾಕಿ: ಉತ್ತರ ಪ್ರದೇಶ ಮಕ್ಕಳ ಕಲ್ಯಾಣ ಸಮಿತಿ
ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯು (CWC) ಉತ್ತರ ಪ್ರದೇಶ ೇಪೊಲೀಸ್ ಮಹಾನಿರ್ದೇಶಕರಿಗೆ ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಕೇಳಿಕೊಂಡಿದೆ.

2022 ಹಿನ್ನೋಟ: ಬಾಲಿವುಡ್ ನಲ್ಲಿ ವರ್ಷವಿಡೀ ಸುದ್ದಿಯಲ್ಲಿದ್ದ ಆಲಿಯಾ, ದೀಪಿಕಾ.. ಲತಾ ದೀದಿ ಅಸ್ತಂಗತ
ನಟಿಯೊಬ್ಬರು ವರ್ಷವಿಡೀ ಸುದ್ದಿಯಲ್ಲಿರುವುದು ಅಪರೂಪ, ಆದರೆ 2022ರಲ್ಲಿ ಹೆಚ್ಚು ಸುದ್ದಿಯಲ್ಲಿದ್ದವರು ಬಾಲಿವುಡ್ ನ ಸುದ್ದಿಯಲ್ಲಿದ್ದರು ಆಲಿಯಾ ಭಟ್, ಬಾಲಿವುಡ್ ನಲ್ಲಿ ಆಲಿಯಾ ಸದ್ಯ ಬೇಡಿಕೆಯಲ್ಲಿರುವ ನಟಿ. 2022 ಆಲಿಯಾ ಭಟ್ ಗೆ ಅತ್ಯಂತ ವಿಶೇಷ.

ಫೀಫಾ ವಿಶ್ವಕಪ್: ಮೋಹನ್‌ಲಾಲ್, ದೀಪಿಕಾ ಮಾತ್ರವಲ್ಲ... ಕತಾರ್‌ನಲ್ಲಿ ನೆರೆದಿದ್ದ ಭಾರತೀಯ ಸೆಲೆಬ್ರಿಟಿಗಳ ಫೋಟೋಗಳು!
ಕಳೆದ ಭಾನುವಾರ ಕತಾರ್ ನ ಲುಸೈಲ್ ಸ್ಟೇಡಿಯಂನಲ್ಲಿ ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಲಿಯೋನಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ಗೆಲುವು ಸಾಧಿಸಿತ್ತು. ಪಂದ್ಯವನ್ನು ಕಣ್ತುಂಬಿಕೊಳ್ಳಲು ಭಾರತದ ಸೆಲೆಬ್ರಿಟಿಗಳು ಕತಾರ್ ತೆರಳಿದ್ದು ಕ್ರೀಡಾಂಗಣದಲ್ಲಿ ನಿಂತು ತಮ್ಮ ಅದ್ಭುತ ಕ್ಷಣಗಳನ್ನು ಪೋಸ್ಟ್ ಮಾಡಿದ್ದಾರೆ.

'ಪಠಾಣ್' ಚಿತ್ರದ ಎರಡನೇ ಹಾಡು ಜೂಮ್ ಜೋ ಪಠಾನ್ ಬಿಡುಗಡೆ
ಶಾರೂಕ್ ಖಾನ್, ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ 2ನೇ ಹಾಡು ಜೂಮ್ ಜೋ ಬಿಡುಗಡೆಯಾಗಿದೆ. ಚಿತ್ರ ಜನವರಿ 25ರಂದು ತೆರೆಗೆ ಬರಲಿದೆ.

'ಪಠಾಣ್' ಚಿತ್ರದ ಕೇಸರಿ ಬಣ್ಣ ವಿವಾದ: ಜಿಹಾದ್ ಶಾರೂಕ್ ನನ್ನು ಜೀವಂತ ಸುಡುತ್ತೇನೆ ಎಂದ ಅಯೋಧ್ಯೆಯ ಸ್ವಾಮೀಜಿ
ಪಠಾಣ್ ಚಿತ್ರದ ಬೇಷರಂ ರಂಗ್ ಹಾಡು ಬಿಡುಗಡೆಯಾದಾಗಿನಿಂದ ಶಾರೂಕ್ ಖಾನ್ ವಿರುದ್ಧ ವಿವಾದ ಬೆನ್ನತ್ತಿ ಹೋಗುತ್ತಲೇ ಇದೆ. ಶಾರೂಕ್ ಖಾನ್ ವಿರುದ್ಧ ಮುಸ್ಲಿಂ ಸಂಘಟನೆಗಳು ಸಹ ಅಪಸ್ವರ ಎತ್ತಿವೆ.

'ಪಠಾಣ್' ಚಿತ್ರದ ಹಾಡಿನ ಕುರಿತು ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲು
'ಪಠಾನ್' ಹಾಡಿನಲ್ಲಿ ಹಿಂದೂಗಳ 'ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲಾಗಿದೆ' ಎಂದು ಆರೋಪಿಸಿ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದ್ದು, ಬಾಲಿವುಡ್ ನಟರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಲಾಗಿದೆ.

