Deepika Padukone

'ಪಠಾಣ್' ದೀಪಿಕಾ ಕೇಸರಿ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ 'ಮಿಸ್ ಇಂಡಿಯಾ' ಹಳೆ ವಿಡಿಯೊ ಹರಿಬಿಟ್ಟು ಟಿಎಂಸಿ ಆಕ್ರೋಶ!
ಬಿಡುಗಡೆಗೂ ಮುನ್ನವೇ ಶಾರುಖ್ ಖಾನ್ ಅವರ ಮುಂದಿನ ಚಿತ್ರ ಪಠಾಣ್ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದರ ಒಂದು ಹಾಡು ಬೇಷರಮ್ ರಂಗ್ YouTube ವೀಡಿಯೊದಲ್ಲಿ ಕೋಟ್ಯಂತರ ವೀಕ್ಷಣೆ ಕಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಹಾಡಿಗೆ, ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ ಕೇಸರಿ ಬಣ್ಣದ ಉಡುಪಿಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಕೇಸರಿ ಬಿಕಿನಿಯನ್ನು ಹಿಂದೂ ಧರ್ಮಕ್ಕೆ ಅವಹೇಳನಕಾ

ಶಾರೂಕ್ ಖಾನ್-ದೀಪಿಕಾ ಪಡುಕೋಣೆ 'ಪಠಾಣ್' ಚಿತ್ರಕ್ಕೆ ಮುಸ್ಲಿಂ ಸಂಘಟನೆಯಿಂದ ಭಾರೀ ವಿರೋಧ!
ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಮುಂದಿನ ವರ್ಷ ತೆರೆಗೆ ಬರಲಿರುವ 'ಪಠಾಣ್' ಚಿತ್ರದ ಆರಂಭದಲ್ಲಿಯೇ ಅಪಸ್ವರ ಕೇಳಿಬಂದಿದೆ. ಈ ವಾರದ ಆರಂಭದಲ್ಲಿ ಬಿಡುಗಡೆಯಾದ ಅದರ ಬೇಷರಮ್ ರಂಗ್ ಹಾಡು ಸಾಕಷ್ಟು ಸದ್ದು ಮಾಡುತ್ತಿದ್ದು. ಭಾರೀ ವಿರೋಧ, ಟೀಕೆಗಳು ಕೂಡ ವ್ಯಕ್ತವಾಗುತ್ತಿದೆ.

ಬೇಷರಂ ರಂಗ್ ವಿವಾದ: ಅಕ್ಷಯ್-ಕತ್ರಿನಾಗೆ ಇಲ್ಲದ 'ಕೇಸರಿ' ವಿರೋಧ ಶಾರುಖ್-ದೀಪಿಕಾಗೆ ಯಾಕೆ? ನೆಟ್ಟಿಗರ ಮರು ಪ್ರಶ್ನೆ!
ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ 'ಪಠಾಣ್' ಚಿತ್ರದ 'ಬೇಷರಂ ರಂಗ್' ಹಾಡು ಇದೀಗ ವಿವಾದಕ್ಕೆ ಕಾರಣವಾಗಿದ್ದು ಚಿತ್ರದಲ್ಲಿನ ಅಶ್ಲೀಲ ಉಡುಪು ಇದೀಗ ವ್ಯಾಪಕ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಬಾಯ್ಕಾಟ್ ಬಾಲಿವುಡ್ ಟ್ರೆಂಡ್, ದೀಪಿಕಾ ಕೇಸರಿ ಬಿಕಿನಿಗೆ ತಕರಾರು
ಪಠಾಣ್’ ಸಿನಿಮಾದ ‘ಬೇಷರಂ ರಂಗ್..’ ಹಾಡಿನ ಬಗ್ಗೆ , ಅದರಲ್ಲಿ ದೀಪಿಕಾ ಪಡುಕೋಣೆ ಹಾಟ್ ಅವತಾರ ಕಂಡು ನೆಟ್ಟಿಗರು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದಾರೆ.

ದೀಪಿಕಾ ಪಡುಕೋಣೆಯನ್ನು ಅತ್ಯಂತ ಗ್ಲಾಮರಸ್ ಆಗಿ ತೋರಿಸಲು ಬಯಸಿದ್ದೆ: 'ಪಠಾಣ್' ನಿರ್ದೇಶಕ ಸಿದ್ಧಾರ್ಥ್ ಆನಂದ್
'ಪಠಾಣ್' ಸಿನಿಮಾದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರು ಮುಂಬರುವ ಆಕ್ಷನ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರನ್ನು ಅತ್ಯಾಂತ ಗ್ಲಾಮರಸ್ ಆಗಿ ತೋರಿಸಲು ನಿರ್ಮಾಪಕರು ಬಯಸಿದ್ದಾರೆ ಎಂದು ಹೇಳಿದರು.

ಪಠಾಣ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಹಾಟ್ ಅವತಾರ: ಫಸ್ಟ್ ಲುಕ್ ಹಂಚಿಕೊಂಡ ಶಾರುಖ್ ಖಾನ್!
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಪಠಾಣ್ 2023ರ ಬಹುನಿರೀಕ್ಷಿತ ಚಿತ್ರವಾಗಿದೆ. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಪಠಾಣ್ ಚಿತ್ರದ ಪ್ರಚಾರ ಕಾರ್ಯ ವೇಗ ಪಡೆದುಕೊಂಡಿವೆ. ಟೀಸರ್ ಮತ್ತು ಕೆಲವು ಪೋಸ್ಟರ್‌ಗಳ ನಂತರ ಇದೀಗ ಬೇಷರಂ ಚಿತ್ರದ ಮೊದಲ ಹಾಡು ಬಿಡುಗಡೆಯಾಗುತ್ತಿದೆ.

ಲೇಡಿ ಸಿಂಗಂ ಆಗಿ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ; ನಿರ್ದೇಶಕ ರೋಹಿತ್ ಶೆಟ್ಟಿ ಘೋಷಣೆ
ನಟಿ ದೀಪಿಕಾ ಪಡುಕೋಣೆ ತಮ್ಮ ಕಾಪ್ ಯೂನಿವರ್ಸ್‌ಗಾಗಿ ಖಾಕಿ ಸಮವಸ್ತ್ರವನ್ನು ಧರಿಸಲಿದ್ದು, ಅವರು ಒಟ್ಟಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎಂದು ನಿರ್ದೇಶಕ ರೋಹಿತ್ ಶೆಟ್ಟಿ ತಮ್ಮ ಮುಂಬರುವ ಚಿತ್ರ 'ಸರ್ಕಸ್' ಹಾಡಿನ ಬಿಡುಗಡೆಯ ಸಂದರ್ಭದಲ್ಲಿ ಹೇಳಿದರು.

ಓಂ ಶಾಂತಿ ಓಂ: ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ದೀಪಿಕಾ ಪಡುಕೋಣೆ; ಅಭಿನಂದನೆ ಸಲ್ಲಿಸಿದ ನಟ ಶಾರುಖ್ ಖಾನ್
ಶ್ರೇಯಸ್ ತಲ್ಪಾಡೆ, ಅರ್ಜುನ್ ರಾಂಪಾಲ್ ಮತ್ತು ಕಿರಣ್ ಖೇರ್ ನಟಿಸಿದ ಸಿನಿಮಾದ 15ನೇ ವಾರ್ಷಿಕೋತ್ಸವವನ್ನು ಆಚರಿಸುವುದಷ್ಟೇ ಅಲ್ಲದೆ, ಅಭಿಮಾನಿಗಳು ದೀಪಿಕಾ ಪಡುಕೋಣೆ ಅವರ ಚಿತ್ರರಂಗಕ್ಕೆ ಪ್ರವೇಶದ 15 ನೇ ವಾರ್ಷಿಕೋತ್ಸವ ಹಾಗೂ ವೃತ್ತಿ ಜೀವನದ ಆರಂಭವನ್ನು ಆಚರಿಸುತ್ತಿದ್ದಾರೆ.

'ಬ್ರಹ್ಮಾಸ್ತ್ರ: ಭಾಗ 2- ದೇವ್'ನಲ್ಲಿ ರಣಬೀರ್ ಕಪೂರ್ ತಾಯಿ ಪಾತ್ರ ನಿರ್ವಹಿಸುತ್ತಿದ್ದಾರೆ ಬಾಲಿವುಡ್‌ನ ಬೇಡಿಕೆಯ ನಟಿ!
ಅಯನ್ ಮುಖರ್ಜಿ ನಿರ್ದೇಶನದ ಮುಂದಿನ 'ಬ್ರಹ್ಮಾಸ್ತ್ರ: ಭಾಗ 2- ದೇವ್' ಸಿನಿಮಾದಲ್ಲಿ ರಣಬೀರ್ ಕಪೂರ್ ಅವರ ತಾಯಿ ಅಮೃತಾ ಪಾತ್ರವನ್ನು ಯಾರು ನಿರ್ವಹಿಸುತ್ತಿದ್ದಾರೆ ಎನ್ನುವ ಎಲ್ಲಾ ಊಹಾಪೋಹಗಳಿಗೆ ಚಿತ್ರದ OTT ಆವೃತ್ತಿಯಲ್ಲಿ ಸ್ಪಷ್ಟ ಉತ್ತರ ಸಿಕ್ಕಿದೆ.

