Deepika Padukone

ಪಠಾಣ್ ಚಿತ್ರದ ಟೀಸರ್
ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ.

ರಾಜಮೌಳಿಯ ಮುಂದಿನ ಚಿತ್ರದಲ್ಲಿ ಮಹೇಶ್ ಬಾಬುಗೆ ದೀಪಿಕಾ ನಾಯಕಿ
'ಆರ್‌ಆರ್‌ಆರ್' ಚಿತ್ರದ ಅದ್ಭುತ ಯಶಸ್ಸಿನ ನಂತರ ಸ್ಟಾರ್ ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರು ತಮ್ಮ ಮುಂದಿನ ಚಿತ್ರವನ್ನು ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಮಾಡುವುದಾಗಿ ಘೋಷಿಸಿದ್ದಾರೆ.

ರಣವೀರ್ ಸಿಂಗ್ ಜೊತೆಗಿನ ದಾಂಪತ್ಯದಲ್ಲಿ ಬಿರುಕು; ವದಂತಿಗಳ ಬಗ್ಗೆ ಮೌನ ಮುರಿದ ನಟಿ ದೀಪಿಕಾ ಪಡುಕೋಣೆ
ಬಾಲಿವುಡ್‌ನ ತಾರಾ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿದ್ದವು. ರಣವೀರ್ ಮತ್ತು ದೀಪಿಕಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವಿಚ್ಛೇದನದ ಊಹಾಪೋಹಗಳನ್ನು ತಳ್ಳಿಹಾಕಿದ್ದರು.

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು: ಮುಂಬೈ ನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲು!
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಿವುಡ್ ನಟಿಮಣಿಯರು ಬ್ರ್ಯಾಂಡ್ ಪ್ರಚಾರಕ್ಕೆ ಪಡೆಯುವ ಸಂಭಾವನೆ ಎಷ್ಟು?
ಬಾಲಿವುಡ್ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹಲವಾರು ಬ್ರ್ಯಾಂಡ್ ನ ರೂವಾರಿಗಳಾಗಿರುತ್ತಾರೆ ಮತ್ತು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಬ್ರ್ಯಾಂಡ್ ಗಳನ್ನು ಪ್ರಚಾರ ಮಾಡುತ್ತಾರೆ. ದೀಪಿಕಾ ಪಡುಕೋಣೆಯಿಂದ ಕತ್ರಿನಾ ಕೈಫ್ ವರೆಗೆ ಬಾಲಿವುಡ್‌ನ ಪ್ರಮುಖ ನಟಿ ಮಣಿಯರು ತಮ್ಮ ಇನ್ ಸ್ಟಾಗ್ರಾಮ್ ಖಾತೆಗಳಲ್ಲಿ ಬ್ರ್ಯಾಂಡ್ ಗಳ ಪ್ರಚಾರಕ್ಕೆ ಕೋಟಿಗಟ್ಟಲೇ ಸಂಭಾವನೆ ಪಡೆಯುತ್ತಾರೆ.

ಹೃದಯ ಬಡಿತದಲ್ಲಿ ಏರುಪೇರು: ನಟಿ ದೀಪಿಕಾ ಪಡುಕೋಣೆಗೆ ಚಿಕಿತ್ಸೆ!
ಶೂಟಿಂಗ್ ಸಮಯದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕಾನ್ ಚಿತ್ರೋತ್ಸವ 2022: ರೆಡ್ ಕಾರ್ಪೆಟ್ ಮೇಲೆ ಮಿಂಚಿದ ದೀಪಿಕಾ, ಐಶ್ವರ್ಯ ರೈ, ಊರ್ವಶಿ ರೌಟೇಲಾ!
ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಐಶ್ವರ್ಯ ರೈ, ಊರ್ವಶಿ ರೌಟೇಲಾ ಮತ್ತು ಪೂಜಾ ಹೆಗ್ಡೆ ಅವರು ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಅದ್ಭುತ ಉಡುಗೆ ಮೂಲಕ ಅಭಿಮಾನಿಗಳನ್ನು ಆಕರ್ಷಿಸಿದರು.

75ನೇ ಕಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೆಟ್ರೋ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ ಫೋಟೋಗಳು!
ದಕ್ಷಿಣ ಫ್ರಾನ್ಸ್ ನ ಕಾನ್ ನಲ್ಲಿ ಮಂಗಳವಾರ ಉದ್ಘಾಟನೆಯಾದ 75ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜ್ಯೂರಿಯಾಗಿ ಪಾಲ್ಗೊಂಡಿದ್ದಾರೆ.

ಹಾಟ್ ದೃಶ್ಯಗಳಲ್ಲಿ ಮುತ್ತಿನ ಸುರಿಮಳೆ: ದೀಪಿಕಾ ಅಭಿನಯದ ಗೆಹ್ರೈಯಾನ್ ಟ್ರೈಲರ್
ದೀಪಿಕಾ ಪಡುಕೋಣೆ ಅಭಿನಯದ 'ಗೆಹ್ರೈಯಾನ್' ಟ್ರೈಲರ್ ಬಿಡುಗಡೆಯಾಗಿದ್ದು, ಇಲ್ಲಿ ಬೋಲ್ಡ್ ಹಾಗೂ ಗ್ಲಾಮರಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮೆಜಾನ್ ಪ್ರೈಮ್ ನಲ್ಲಿ ಚಿತ್ರ ಫೆ.11ಕ್ಕೆ ಬಿಡುಗಡೆ.

