ಕ್ರಿಕೆಟ್ಐಪಿಎಲ್ ನಲ್ಲಿ ಆರ್ ಸಿಬಿ ವೈಫಲ್ಯ: ನಾಯಕ ವಿರಾಟ್ ಕೊಹ್ಲಿ ತೀವ್ರ ವಿಷಾದ
ಪ್ರಸಕ್ತ ಸಾಲಿನ ಐಪಿಎಲ್ ಆವೃತ್ತಿಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ನಾಕ್ ಔಟ್ ಹಂತ ತಲುಪದಿರುವುದಕ್ಕೆ ಹಾಗೂ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗಿರುವುದಕ್ಕೆ ಈ ತಂಡದ ನಾಯಕ ವಿರಾಟ್ ಕೋಹ್ಲಿ ಕ್ಷಮೆಯಾಚಿಸಿದ್ದಾರೆ.