Deepotsav

6 ಲಕ್ಷ ಮಣ್ಣಿನ ಹಣತೆ ದೀಪಗಳನ್ನು ಹಚ್ಚುವ ಮೂಲಕ ಅಯೋಧ್ಯೆಯಲ್ಲಿ ಮತ್ತೆ ವಿಶ್ವ ದಾಖಲೆ ಸ್ಥಾಪನೆ
ಪುರಾತನ ನಗರಿ ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಸರಯು ನದಿಯ ದಡದಲ್ಲಿ ಲಕ್ಷಾಂತರ ಮಣ್ಣಿನ ಹಣತೆ ದೀಪಗಳನ್ನು ಬೆಳಗಿಸುವುದರ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಸ್ಥಾಪಿಸಲಾಗಿದೆ.

ಈ ಬಾರಿ ಅಯೋಧ್ಯೆಯಲ್ಲಿ ನಡೆಯುವುದಿಲ್ಲ ರಾಮ್ ಲೀಲಾ, ವರ್ಚ್ಯುಯಲ್ ದೀಪೋತ್ಸವಕ್ಕೆ ತಯಾರಿ
ಅಯೋಧ್ಯೆ ಆಡಳಿತ ಈ ಬಾರಿ ಅಯೋಧ್ಯೆಯಲ್ಲಿ ರಾಮ್ ಲೀಲಾ ನಡೆಸುವುದಕ್ಕೆ ಕೋವಿಡ್-19 ಹಿನ್ನೆಲೆಯಲ್ಲಿ ನಿರಾಕರಿಸಿದೆ.

ದೀಪಾವಳಿ ವಿಶೇಷ: 5.5 ಲಕ್ಷ ದೀಪ ಬೆಳಗಿಸಿ ಗಿನ್ನಿಸ್ ದಾಖಲೆ ಬರೆದ ಶ್ರೀರಾಮನ ಅಯೋಧ್ಯೆ!
ಶನಿವಾರ ದೀಪಾವಳಿ ಮುನ್ನಾದಿನದಂದು ಹಿಂದೂಗಳ ಪಾಲಿನ ಪವಿತ್ರ ಕ್ಷೇತ್ರ ಅಯೋಧ್ಯೆ ಹೊಸದೊಂದು ದಾಖಲೆಗೆ ಸಾಕ್ಷಿಯಾಗಿದೆ. ನಗರದಲ್ಲಿ ಒಟ್ಟಾರೆ 5.5 ಲಕ್ಷ ದೀಪಗಳ ಹಚ್ಚುವ ಮೂಲಕ ಗಿನ್ನಿಸ್ ಬುಕ್ ದಾಖಲೆಗೆ ಸೇರಿದೆ.

ಅಯೋಧ್ಯೆ: ವಿವಾದಿತ ಸ್ಥಳದಲ್ಲಿ ದೀಪ ಹಚ್ಚಲು ವಿಎಚ್ ಪಿ ಗೆ ಅನುಮತಿ ನಕಾರ
ಅಯೋಧ್ಯೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಬೆನ್ನಲ್ಲೇ, ವಿವಾದಿತ ಸ್ಥಳದಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೀಪ ಹಚ್ಚಲು ಅವಕಾಶ ಕೋರಿದ್ದ ವಿಶ್ವ ಹಿಂದು ಪರಿಷತ್ ಮನವಿಯನ್ನು ಕೂಡ ಜಿಲ್ಲಾಡಳಿತ ತಿರಸ್ಕರಿಸಿದೆ.

ಗಿನ್ನೆಸ್ ದಾಖಲೆ ಕಡತಕ್ಕೆ ಅಯೋಧ್ಯೆ ದೀಪೋತ್ಸವ?
ಐತಿಹಾಸಿಕ ಸರಯೂ ನದಿ ದಂಡೆ ಮೇಲಿನ 'ರಾಮ್ ಕೀ ಪೈದಿ'ಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ದೀಪೋತ್ಸವ ಕಾರ್ಯಕ್ರಮ ಇದೀಗ ಗಿನ್ನೆಸ್ ದಾಖಲೆಯ ಹೊಸ್ತಿಲಲ್ಲಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

