ದೇಶದೀಪೋತ್ಸವ: ಅಯೋಧ್ಯೆಗಿಂದು ಪ್ರಧಾನಿ ಮೋದಿ ಭೇಟಿ, ಎಲ್ಲೆಡೆ ಬಿಗಿ ಭದ್ರತೆ ನಿಯೋಜನೆ
ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ನಡೆಯುವ ದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.