ದೇಶಅತ್ಯಾಚಾರ, ಬೆದರಿಕೆ ಆರೋಪ: ಗುಜರಾತ್ BJP ಕೌನ್ಸಿಲರ್ ಅಮಾನತು; ತಲೆಮರೆಸಿಕೊಂಡ ದೀಪು ಗೋರ್ಧನ್ಭಾಯ್!
ಆನಂದ್ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡುತ್ತಿದ್ದಂತೆ ಪ್ರಜಾಪತಿ ನಾಪತ್ತೆಯಾಗಿದ್ದು, ಪೊಲೀಸರು ಆತನ ಸಹಚರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅವರಲ್ಲಿ ಕೆಲವರು ಸಂತ್ರಸ್ತೆಯ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.