ರಾಜಕೀಯಬಿಜೆಪಿಯೇ ಭರವಸೆ ಎನ್ನುತ್ತಿರುವ ಆಡಳಿತ ಪಕ್ಷ: 40 ಪರ್ಸೆಂಟ್ ಕಮಿಷನ್ ಪಕ್ಷ ಎಂದು ಮಸಿ ಬಳಿಯುತ್ತಿರುವ ಕಾಂಗ್ರೆಸ್
ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ತಮ್ಮದೇ ರೀತಿಯಲ್ಲಿ ತಂತ್ರ-ಪ್ರತಿತಂತ್ರ ಹೆಣೆಯುತ್ತವೆ, ಬೆಂಗಳೂರಿನ ಬೀದಿ ಬೀದಿಗಳಲ್ಲಿ, ರಸ್ತೆಗಳ ಇಕ್ಕೆಲಗಳಲ್ಲಿ ಗೋಡೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿದೆ.