ವಿದೇಶಜಾರ್ಜ್ ಫ್ಲಾಯ್ಡ್ ಪ್ರತಿಭಟನೆ ಮಧ್ಯೆ ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದು ನಾಚಿಕೆಗೇಡು: ಟ್ರಂಪ್
ಆಫ್ರಿಕನ್-ಅಮೆರಿಕಾದ ಪ್ರಜೆ ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿಸಿ ಅಮೆರಿಕ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಯುತ್ತಿರುವಂತೆ ಅಪರಿಚಿತ ಕಿಡಿಗೇಡಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.