Defamation Case

ವಾರಣಾಸಿಯ ಬಲಪಂಥೀಯ ವ್ಯಕ್ತಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ವರುಣ್ ಗಾಂಧಿ
ತಮ್ಮ ಟ್ವಿಟರ್ ಖಾತೆಯಲ್ಲಿ ಬಲಪಂಥೀಯ ಗುಂಪಿನ ಪದಾಧಿಕಾರಿ ಎಂದು ಪರಿಚಯಿಸಿಕೊಂಡಿರುವ ವಾರಣಾಸಿ ಮೂಲದ ವಿವೇಕ್ ಪಾಂಡೆ ವಿರುದ್ಧ ಪಿಲಿಭಿತ್ ಸಂಸದ ವರುಣ್ ಗಾಂಧಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಾಶ್ವತ ವಿನಾಯಿತಿ!
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿಯೊಬ್ಬರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖುದ್ದು ಹಾಜರಾತಿಯಿಂದ ಶಾಶ್ವತ ವಿನಾಯಿತಿ ನೀಡಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನ್ಯಾಯಾಲಯವೊಂದು ಶನಿವಾರ ಆದೇಶ ಹೊರಡಿಸಿದೆ.

ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಿತಸ್ಥನೆಂದು ತೀರ್ಪು: ತಡೆಯಾಜ್ಞೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿ ವಿಚಾರಣೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಗುಜರಾತ್ ರಾಜ್ಯದ ಸೂರತ್ ನಗರದ ಸೆಷನ್ಸ್ ನ್ಯಾಯಾಲಯವು ಗುರುವಾರ ಆರಂಭಿಸಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಮನವಿಯ ವಿಚಾರಣೆಯನ್ನು ನ್ಯಾಯಾಲಯ ಆರಂಭಿಸಿದೆ.

ಸರ್ಕಾರಿ ಬಂಗಲೆ ತೆರವಿಗೆ ಸೂಚನೆ: ದಿಗ್ವಿಜಯ್ ಸಿಂಗ್ ಬೆನ್ನಲ್ಲೇ ರಾಹುಲ್ ಗಾಂಧಿಗೆ ಮನೆ ಆಫರ್ ಮಾಡಿದ ನಿವೃತ್ತ ಸರ್ಕಾರಿ ನೌಕರ!
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಶಿಕ್ಷೆಗೀಡಾಗಿ ಅನರ್ಹತೆಗೀಡಾದ ಬೆನ್ನಲ್ಲೇ ಸರ್ಕಾರ ಬಂಗಲೆ ತೆರವಿಗೆ ಸೂಚನೆ ಪಡೆದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೊಂದು ಮನೆ ಆಫರ್ ಬಂದಿದೆ.

ಮಾನಹಾನಿ ಪ್ರಕರಣ: ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿಗೆ ಜಾಮೀನು, ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿಕೆ
2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 13ಕ್ಕೆ ನಿಗದಿಪಡಿಸಿದೆ.

ಮಾನನಷ್ಟ ಮೊಕದ್ದಮೆ ಬೆದರಿಕೆ: ಅಸ್ಸಾಂ ಸಿಎಂ ಬಿಸ್ವಾ ಶರ್ಮಾರನ್ನು ಊಟಕ್ಕೆ ಆಹ್ವಾನಿಸಿದ ಕೇಜ್ರಿವಾಲ್!
ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮನೆಗೆ ಊಟ ಹಾಗೂ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಶರ್ಮಾ ಅವರ ಹೇಳಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರವಂತಹದ್ದಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನಟ ನವಾಜುದ್ದೀನ್ ಸಿದ್ದಿಕಿ, ಅವರ ಮಾಜಿ ಪತ್ನಿ, ಇಬ್ಬರು ಅಪ್ರಾಪ್ತ ಮಕ್ಕಳಿಗೆ ನ್ಯಾಯಾಲಯದೆದುರು ಹಾಜರಾಗುವಂತೆ ಹೈಕೋರ್ಟ್ ಸೂಚನೆ
ಬಾಂಬೆ ಹೈಕೋರ್ಟ್ ಗುರುವಾರ ಮಕ್ಕಳ ಸಲುವಾಗಿ ತಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಸಾಧ್ಯತೆಯನ್ನು ಅನ್ವೇಷಿಸಲು ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಮಾಜಿ ಪತ್ನಿ ಜೈನಾಬ್ ಸಿದ್ದಿಕಿ ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಏಪ್ರಿಲ್ 3 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಶಿಕ್ಷೆ ಪ್ರಶ್ನಿಸಿ ಶೀಘ್ರದಲ್ಲಿ ಮೇಲ್ಮನವಿ
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ...

ಮಾನನಷ್ಟ ಮೊಕದ್ದಮೆ ಪ್ರಕರಣ: ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆಗೆ ಕೋರ್ಟ್ ಸಮನ್ಸ್
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ನಾಯಕ ಮತ್ತು ಸಂಸದ ರಾಹುಲ್ ರಮೇಶ್ ಶೆವಾಲೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ....

