Defamation Case

ಮಾಜಿ ಪತ್ನಿ, ಸಹೋದರನ ವಿರುದ್ಧ ನವಾಜುದ್ದೀನ್ ಸಿದ್ದಿಕಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು
ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ತಮ್ಮ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಾಬ್ ಸಿದ್ದಿಕಿ ಮತ್ತು ಅವರ ಸಹೋದರ ಶಮಸುದ್ದೀನ್ ಸಿದ್ದಿಕಿ ವಿರುದ್ಧ 100 ಕೋಟಿ ರೂ. ನಷ್ಟ ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ
ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಳಿಗೆ ಸಂಬಂಧಿಸಿದಂತೆ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ಸೂರತ್ ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿದ ದಿನದ ನಂತರ, ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ತಮ್ಮ ನಗುವಿಗೆ 'ಶೂರ್ಪನಖಿ' ಎಂದಿದ್ದ ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಘೋಷಿಸಿದರು.

ರಾಹುಲ್ ಗಾಂಧಿಗೆ ಕೋರ್ಟ್ 2 ವರ್ಷ ಜೈಲು ಶಿಕ್ಷೆ: ಕಾಂಗ್ರೆಸ್ ನಾಯಕನಿಗೆ ಅನರ್ಹತೆ ಭೀತಿ! ಸದ್ಯಕ್ಕಿಲ್ಲ ಆತಂಕ ಎಂದ ಸಂವಿಧಾನ ತಜ್ಞರು
ಎಲ್ಲ ವಂಚಕರ ಉಪನಾಮ ಮೋದಿಯಾಗಿರುತ್ತದೆ ಎಂದು ಹೇಳಿಕೆ ನೀಡಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಅನರ್ಹತೆ ಭೀತಿ ಎದುರಿಸುತ್ತಿದ್ದು, ಈ ಬಗ್ಗೆ ಸಂವಿಧಾನ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ: ಪಿತೂರಿ ಎಂದ ಕೇಜ್ರಿವಾಲ್!
ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ದೋಷಿ ಎಂದು ಪರಿಗಣಿಸಿ, ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿ ಜಾಮೀನು ಮಂಜೂರು ಮಾಡಿದ ನಂತರ ಆಮ್ ಆದ್ಮಿ ಪಕ್ಷ ರಾಹುಲ್ ಬೆಂಬಲಕ್ಕೆ ಬಂದಿದೆ.

ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ: 1 ಕೋಟಿ ರೂ. ಪರಿಹಾರಕ್ಕೆ ಕೋರಿಕೆ
ಐಪಿಎಸ್ ಅಧಿಕಾರಿ ರೂಪ ಡಿ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೋಮವಾರ ನಗರದ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಸಂಜಯ್ ರಾವತ್ ವಿರುದ್ಧ 2ನೇ ಮಾನನಷ್ಟ ಮೊಕದ್ದಮೆ ದಾಖಲು
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಶಿವಸೇನಾ(ಯುಬಿಟಿ) ಮುಖಂಡ ಸಂಜಯ್ ರಾವತ್ ವಿರುದ್ಧ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮತ್ತೊಂದು...

ಗಾಂಧೀಜಿ ಕೊಲೆ ಹಿಂದೆ ಆರ್‌ಎಸ್ಎಸ್: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಣೆ ಫೆ.4ಕ್ಕೆ ಮುಂದೂಡಿಕೆ
ಮಹಾರಾಷ್ಟ್ರದ ಭಿವಂಡಿ ಪಟ್ಟಣದ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿದೆ.

ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಪೊಲೀಸರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಪ್ರಹ್ಲಾದ್ ಜೋಶಿ ಮಾನನಷ್ಟ ಪ್ರಕರಣ: ಹೋರಾಟಗಾರ ಹಿರೇಮಠ್ ಗೆ ತೀವ್ರ ಹಿನ್ನಡೆ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದಿಂದ ಖುಲಾಸೆಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

