Defamation Case

'ಭಾರತದ ವರ್ಚಸ್ಸಿಗೆ ಧಕ್ಕೆ' ಆರೋಪದಡಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ದೇಶದ ವರ್ಚಸ್ಸಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶನಿವಾರ ಮಾನನಷ್ಟ ಮೊಕದ್ದಮೆ ಪ್ರಕರಣವೊಂದು ದಾಖಲಾಗಿದೆ...

ನ್ಯಾಷನಲ್ ಹೆರಾಲ್ಡ್ ವಿರುದ್ಧ ಅನಿಲ್ ಅಂಬಾನಿ ದುಬಾರಿ ಮಾನನಷ್ಟ ಮೊಕದ್ದಮೆ
ರಫೇಲ್ ಹಗರಣಕ್ಕೆ ಸಂಬಂಧಿಸಿದಂತೆ ಮಾನಹಾನಿ ಲೇಖನ ಪ್ರಕಟಿಸಿದೆ ಎಂದು ಆರೋಪಿಸಿ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಿಲ್ ಅಂಬಾನಿ ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ವಿರುದ್ಧ ದುಬಾರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಾನನಷ್ಟ ಮೊಕದ್ದಮೆ: ನಾನು ಅಪರಾಧಿ ಅಲ್ಲ ಎಂದ ರಾಹುಲ್ ಗಾಂಧಿ, ಆರ್ ಎಸ್ ಎಸ್ ಬಿಜೆಪಿ ವಿರುದ್ಧ ವಾಗ್ದಾಳಿ
ಮಹಾತ್ಮ ಗಾಂಧಿ ಹತ್ಯೆ ಕುರಿತಂತೆ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಾವು ಅಪರಾಧಿ ಅಲ್ಲ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ದಿಗ್ವಿಜಯ್ ಸಿಂಗ್ ವಿರುದ್ಧದ ಮಾನಹಾನಿ ಪ್ರಕರಣ ಹಿಂಪಡೆದ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ದಾಖಲಿಸಿದ್ದ....
ಮಾನಹಾನಿ ಪ್ರಕರಣ; ಕೋರ್ಟ್ ಹೊರಗೆ ಇತ್ಯರ್ಥಪಡಿಸಿಕೊಳ್ಳಿ: ಜೈ ಶಾ, ದಿ ವೈರ್ ಗೆ ಸುಪ್ರೀಂ ಸಲಹೆ
ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ಕೋರ್ಟ್ ಹೊರಗೆ ಸ್ನೇಹಯುತವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್....

ಜೇಟ್ಲಿ ಕ್ರಿಮಿನಲ್ ಮಾನಹಾನಿ ಪ್ರಕರಣ: ಅರವಿಂದ್ ಕೇಜ್ರಿವಾಲ್, ಇತರರು ಖುಲಾಸೆ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ....

ಕೇಜ್ರಿವಾಲ್ ವಿರುದ್ಧ ಜೇಟ್ಲಿ ಮಾನನಷ್ಟ ಮೊಕದ್ದಮೆ: ಪ್ರಕರಣ ಕೈಬಿಟ್ಟ ದೆಹಲಿ ನಾಯ್ಯಾಲಯ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾರ್ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿಯವರು ಹೂಡಿದ್ದ ರೂ.10 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಕೈಬಿಟ್ಟಿದೆ...

ಎಎಪಿ ಮುಖಂಡ ಕುಮಾರ್ ವಿಶ್ವಾಸ್ ಅವರು ಜೇಟ್ಲಿ ಕ್ಷಮೆ ಕೇಳಲ್ಲ: ಆಪ್ತ ಸಹಾಯಕ ಹೇಳಿಕೆ
ಎಎಪಿ ನಾಯಕ ಕುಮಾರ್ ವಿಶ್ವಾಸ್ ಅವರು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಕ್ಷಮೆ ಯಾಚಿಸುವುದಿಲ್ಲ. ಪಕ್ಷದ ಸಹೋದ್ಯೋಗಿಗಳು ಬಿಜೆಪಿ ಮುಖಂಡರ ವಿರುದ್ಧದ ತಮ್ಮ .........

ಪಬ್ಲಿಕ್ ಟಿವಿ ರಂಗನಾಥ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಪತ್ರಕರ್ತ ರವಿ ಬೆಳಗೆರೆ
ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಮಾಧ್ಯಮವೊಂದರ ಮುಖ್ಯಸ್ಥರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಪತ್ರಕರ್ತ ರವಿ ಬೆಳಗೆರೆ ಹೇಳಿದ್ದಾರೆ.

