Defamation Case

ಸೂರ್ಯಕುಮಾರ್ ಯಾದವ್ ಕುರಿತು ಹೇಳಿಕೆ: ಬಾಲಿವುಡ್ ನಟಿಗೆ ಬಿಗ್ ಶಾಕ್, 100 ಕೋಟಿ ರೂ ಮಾನನಷ್ಟ ಮೊಕದ್ದಮೆ!
ಕ್ರಿಕೆಟ್

ಸೂರ್ಯಕುಮಾರ್ ಯಾದವ್ ಕುರಿತು ಹೇಳಿಕೆ: ಬಾಲಿವುಡ್ ನಟಿಗೆ ಬಿಗ್ ಶಾಕ್, 100 ಕೋಟಿ ರೂ ಮಾನನಷ್ಟ ಮೊಕದ್ದಮೆ!

ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ವಿರುದ್ಧ ಹೇಳಿಕೆ ನೀಡಿದ್ದ ಬೆಂಗಾಳಿ ನಟಿ, ಮಾಡೆಲ್‌ ಖುಷಿ ಮುಖರ್ಜಿ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ದಾಖಲಾಗಿದೆ.

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ; ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ: ಡಿ.ಕೆ ಶಿವಕುಮಾರ್
ರಾಜಕೀಯ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ; ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ: ಡಿ.ಕೆ ಶಿವಕುಮಾರ್

ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ.

MS Dhoni’s ₹100-crore defamation case: 10 ವರ್ಷಗಳ ನಂತರ ಕೊನೆಗೂ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್
ಕ್ರಿಕೆಟ್

MS Dhoni’s ₹100-crore defamation case: 10 ವರ್ಷಗಳ ನಂತರ ಕೊನೆಗೂ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್

2014ರಲ್ಲಿ ಜೀ ಮೀಡಿಯಾ ಕಾರ್ಪೊರೇಷನ್, ಪತ್ರಕರ್ತ ಸುಧೀರ್ ಚೌಧರಿ, ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಮತ್ತು ನ್ಯೂಸ್ ನೇಷನ್ ನೆಟ್‌ವರ್ಕ್ ವಿರುದ್ಧ ಸಲ್ಲಿಸಲಾದ ವಿಚಾರಣೆಯು ವರ್ಷಗಳ ಕಾಲ ಸ್ಥಗಿತಗೊಂಡಿತ್ತು.

ಮಾನನಷ್ಟ ಮೊಕದ್ದಮೆ: ಸಚಿವ ಶಿವಾನಂದ ಎಸ್ ಪಾಟೀಲ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ದೇಶ

ಮಾನನಷ್ಟ ಮೊಕದ್ದಮೆ: ಸಚಿವ ಶಿವಾನಂದ ಎಸ್ ಪಾಟೀಲ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಈ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಾಲಯದ ಹೊರಗಡೆ ರಾಜಕೀಯ ಹೋರಾಟ ಇರಲಿ, ಇಲ್ಲಿ ಬೇಡ ಎಂದು ಯಾವಾಗಲೂ ಎಲ್ಲರಿಗೂ ಹೇಳುತ್ತಿರುವುದಾಗಿ ಹೇಳಿದರು.

ವಿ.ಡಿ ಸಾರ್ವಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮಾನನಷ್ಟ ಕೇಸ್; ರಾಹುಲ್ ಗಾಂಧಿಗೆ ಜಾಮೀನು ಮಂಜೂರು!
ದೇಶ

ವಿ.ಡಿ ಸಾರ್ವಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮಾನನಷ್ಟ ಕೇಸ್; ರಾಹುಲ್ ಗಾಂಧಿಗೆ ಜಾಮೀನು ಮಂಜೂರು!

ವಿಡಿಯೋ ಕಾನ್ಫರೆನ್ಸ್ ಮೂಲಕ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಆರ್ ಸಿ ನರ್ವಾಡಿಯಾ ಅವರ ಮುಂದೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ, ನಾನು ತಪ್ಪಿತಸ್ಥನಲ್ಲ ಎಂದು ಮನವಿ ಮಾಡಿದರು. ಬಳಿಕ ಅವರ ವಕೀಲರು ಜಾಮೀನು ಕೋರಿದರು.

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಲಖನೌ ನ್ಯಾಯಾಲಯ ಜಾಮೀನು!
ದೇಶ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಲಖನೌ ನ್ಯಾಯಾಲಯ ಜಾಮೀನು!

2022 ರಲ್ಲಿ ಅವರ ಭಾರತ್ ಜೋಡೋ ಯಾತ್ರೆ ವೇಳೆ ಭಾರತೀಯ ಸೈನಿಕರ ವಿರುದ್ಧ ಮಾಡಿದ ಮಾನಹಾನಿಕರ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಡಿ.ಕೆ ಶಿವಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ
ರಾಜ್ಯ

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಡಿ.ಕೆ ಶಿವಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಪ್ರಕರಣದಲ್ಲಿ ಸಹ-ಆರೋಪಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೂ (ಕೆಪಿಸಿಸಿ) ನ್ಯಾಯಾಲಯವು ಮಧ್ಯಂತರ ಪರಿಹಾರ ನೀಡಿದೆ.

ಮಾನನಷ್ಟ ಮೊಕದ್ದಮೆ: ಬಂಧನ ವಾರಂಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ
ದೇಶ

ಮಾನನಷ್ಟ ಮೊಕದ್ದಮೆ: ಬಂಧನ ವಾರಂಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರು ತಮ್ಮ ವಿರುದ್ಧ ವಿಶೇಷ ಕೋರ್ಟ್ ಹೊರಡಿಸಿರುವ ಬಂಧನ ವಾರಂಟ್ ಅನ್ನು ರದ್ದುಗೊಳಿಸುವಂತೆ ಕೋರಿದ್ದಾರೆ.

ಸುಳ್ಳು ಮಾಹಿತಿ ಪ್ರಚಾರ: ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ನಿರ್ಧಾರ
ರಾಜ್ಯ

ಸುಳ್ಳು ಮಾಹಿತಿ ಪ್ರಚಾರ: ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ನಿರ್ಧಾರ

ಬಿಜೆಪಿಯ ಆರೋಪಗಳನ್ನು ಸುಳ್ಳು ಪ್ರಚಾರ ಎಂದು ಕರೆದಿರುವ ರಾಜ್ಯ ಸರ್ಕಾರ, ಬಿಜೆಪಿ ವಿರುದ್ಧ ಬೆಂಗಳೂರಿನ 42ನೇ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ತೀರ್ಮಾನಿಸಿದೆ.