Defamation Case

ಮಾನನಷ್ಟ ಮೊಕದ್ದಮೆ: ಮೇಧಾ ಪಾಟ್ಕರ್ ಗೆ ದೆಹಲಿ ಕೋರ್ಟ್ 5 ತಿಂಗಳು ಜೈಲು ಶಿಕ್ಷೆ
23 ವರ್ಷಗಳ ಹಳೆಯ ಪ್ರಕರಣ ಇದಾಗಿದ್ದು, ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿಕೆ ಸಕ್ಸೇನಾ ಗುಜರಾತ್ ನ ಎನ್ ಜಿಒ ಮುಖ್ಯಸ್ಥರಾಗಿದ್ದಾಗ ಈ ಮೊಕದ್ದಮೆ ದಾಖಲಾಗಿತ್ತು.

ಮಾನನಷ್ಟ ಮೊಕದ್ದಮೆ: ಜುಲೈ 2 ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಯುಪಿ ಕೋರ್ಟ್ ಸೂಚನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಜು.2 ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಸುಲ್ತಾನ್ ಪುರದಲ್ಲಿರುವ ಎಂಪಿ-ಎಂಎಲ್ಎ ಕೋರ್ಟ್ ಆದೇಶಿಸಿದೆ.

ಅಮಿತ್ ಶಾ ವಿರುದ್ಧ ಟೀಕೆ: ರಾಹುಲ್ ಗಾಂಧಿ ವಿರುದ್ಧದ ಮಾನ ಹಾನಿ ಪ್ರಕರಣದ ವಿಚಾರಣೆ ಜೂ. 26ಕ್ಕೆ ಮುಂದೂಡಿಕೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ಜೂನ್ 26ಕ್ಕೆ ಮುಂದೂಡಿದೆ.

ಕಾನೂನು ಸಮರಕ್ಕಿಳಿದ ಸಪ್ತಮಿಗೌಡ: ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ಮಾನನಷ್ಟ ಮೊಕದ್ದಮೆ!
ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ಕಾನೂನು ಸಮರಕ್ಕೆ ಇಳಿದಿದ್ದಾರೆ. ಶ್ರೀದೇವಿ ನನ್ನ ಹೆಸರನ್ನು ಹಾಳು ಮಾಡುತ್ತಿದ್ದಾರೆ, ಚಾರಿತ್ರ್ಯವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

40% ಕಮಿಷನ್ ಆರೋಪ: ಕಾಂಗ್ರೆಸ್ ನಾಯಕ Rahul Gandhi ಗೆ ಷರತ್ತುಬದ್ಧ ಜಾಮೀನು
ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಕರ್ನಾಟಕ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

40 ಪರ್ಸೆಂಟ್ ಕಮಿಷನ್ ಆರೋಪ: ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಿಲೀಫ್!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗೆ ರಿಲೀಫ್ ಸಿಕ್ಕಿದೆ.

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಪ್ರಕರಣದ ಕಕ್ಷಿದಾರರಾಗಿರುವ ರಾಹುಲ್ ಗಾಂಧಿ ಅವರು ಇಂದು ಹಾಜರಾಗುವುದಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದರೂ ಗೈರುಹಾಜರಾಗಿದ್ದರು.

ಮಾನನಷ್ಟ ಪ್ರಕರಣ: NBA ನಾಯಕಿ ಮೇಧಾ ಪಾಟ್ಕರ್ ದೋಷಿ
ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ ರಾಷ್ಟ್ರ ರಾಜಧಾನಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಶುಕ್ರವಾರ ದೋಷಿ ಎಂದು ತೀರ್ಪು ನೀಡಿದೆ.

ಡಿಕೆಶಿ ಮಾನನಷ್ಟ ಮೊಕದ್ದಮೆ: ಯತ್ನಾಳ್‌ಗೆ ಭದ್ರತೆ ಒದಗಿಸುವಂತೆ ಎಸ್‌ಪಿಗೆ ಹೈಕೋರ್ಟ್ ನಿರ್ದೇಶನ
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ವಿರುದ್ಧ 204 ಕೋಟಿ ರೂಪಾಯಿ ಪರಿಹಾರ ಕೋರಿ ಹೂಡಿರುವ ಮಾನಹಾನಿ ದಾವೆಯನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ...

