Defamation Case

ರೂಪಾ ಮೌದ್ಗಿಲ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ
ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಬಿಜೆಪಿ ನಾಯಕನಿಗೆ ಒಲಿಯಿತು ಪ್ರಮುಖ ಹುದ್ದೆ!
ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಿಂದ ಹಿಂದೆ ಸರಿದ ವಕೀಲರು
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ವಕೀಲರು ಶುಕ್ರವಾರ ದೆಹಲಿ ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಪ್ರತಿನಿಧಿಸುವುದರಿಂದ ಹಿಂದೆ ಸರಿದಿದ್ದಾರೆ.

ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ: ರದ್ದುಗೊಳಿಸಲು ಹೈಕೋರ್ಟ್ ನಕಾರ
ಐಪಿಎಸ್ ಅಧಿಕಾರಿ ಡಿ ರೂಪ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಮಾನನಷ್ಟ ಮೊಕದ್ದಮೆ: ಬಜರಂಗ್ ಪುನಿಯಾಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ದೆಹಲಿ ಕೋರ್ಟ್
ಕುಸ್ತಿಪಟು ನರೇಶ್ ದಹಿಯಾ ಅವರು ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಗುರುವಾರ ಕುಸ್ತಿಪಟು ಬಜರಂಗ್ ಪೂನಿಯಾ ಅವರಿಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಿದೆ.

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ: ಸಂಸದ ಸ್ಥಾನ ವಾಪಸ್, ನಾಳೆ ಸ್ಪೀಕರ್ ನಿರ್ಧಾರ ಸಾಧ್ಯತೆ
ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಿರುವ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿರುವ ಹಿನ್ನಲೆಯಲ್ಲಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆಯನ್ನು ತೆರವು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ನಾಳೆ ಸ್ಪೀಕರ್ ಕೈಗೊಳ್ಳುವ ನಿರ್ಣಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ, ಆದರೆ...; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ವ್ಯಕ್ತಿಯ ಪ್ರತಿಕ್ರಿಯೆ..
ಮೋದಿ ಉಪನಾಮ ಅವಹೇಳನ ಪ್ರಕರಣದಲ್ಲಿ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಮಾನನಷ್ಟ ಮೊಕದ್ದಮೆ ಹಾಕಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್: 2 ವರ್ಷ ಜೈಲು ಶಿಕ್ಷೆಗೆ 'ಸುಪ್ರೀಂ' ಮಧ್ಯಂತರ ತಡೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ: ಪೂರ್ಣೇಶ್ ಮೋದಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದರು.

