defamation notice

ನ್ಯಾಷನಲ್ ಕಾನ್ಫರೆನ್ಸ್ ಶಾಸಕರ ಖರೀದಿ ಆರೋಪ: CM ಒಮರ್ ಅಬ್ದುಲ್ಲಾಗೆ ಬಿಗ್ ಶಾಕ್; 100 ಕೋಟಿ ರೂ ಮಾನನಷ್ಟ ನೋಟಿಸ್!
ಒಮರ್ ಅಬ್ದುಲ್ಲಾ ಅವರ ಆರೋಪಗಳನ್ನು "ಸುಳ್ಳು, ಆಧಾರರಹಿತ ಮತ್ತು ಮಾನನಷ್ಟಕರ" ಎಂದು ಕರೆದಿದ್ದು, ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು, ಏಳು ದಿನಗಳಲ್ಲಿ ಬೇಷರತ್ತಾದ ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ.

ಅತಿಶಿಗೆ ಮಾನನಷ್ಟ ನೋಟಿಸ್ ಕಳುಹಿಸಿದ ದೆಹಲಿ ಬಿಜೆಪಿ; ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯ
ಕೇಸರಿ ಪಕ್ಷವನ್ನು ಸೇರುವಂತೆ ತನ್ನನ್ನು ಆಪ್ತ ವ್ಯಕ್ತಿಯ ಮೂಲಕ ಸಂಪರ್ಕಿಸಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಘಟಕವು ಹಿರಿಯ ಎಎಪಿ ನಾಯಕಿ ಮತ್ತು ಸಚಿವೆ ಅತಿಶಿ ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದು, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.

ಭಾರತದ ಅತಿದೊಡ್ಡ ವಂಚಕ ಸಂಸ್ಥೆ: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
ಗೋವುಗಳ ಸಾಕಣೆ ಹೆಸರಲ್ಲಿ ಅವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಮೂಲಕ ಭಾರತದಲ್ಲಿ ಅತಿದೊಡ್ಡ ವಂಚನೆಯನ್ನು ಇಸ್ಕಾನ್ ಮಾಡುತ್ತಿದೆ ಎಂದಿದ್ದ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರಿಗೆ 100 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ಕಳುಹಿಸಿರುವುದಾಗಿ ಇಸ್ಕಾನ್ ಶುಕ್ರವಾರ ತಿಳಿಸಿದೆ.

ದೇವೇಂದ್ರ ಫಡ್ನವಿಸ್ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಮೀರ್ ಖಾನ್: ಕಾರಣ ಏನು?
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ ಅವರು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ 1,000 ಕೋಟಿ ರೂ. ಮಾನನಷ್ಟ ನೋಟೀಸ್
ಅಲೋಪತಿ ವೈದ್ಯ ಪದ್ದತಿ ಹಾಗೂ ಔಷಧಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಉತ್ತರಾಖಂಡ ರಾಜ್ಯದ ವೈದ್ಯರ ತಂಡ 1,000 ಕೋಟಿ ರೂಗಳ ಮಾನನಷ್ಟ ಮೊಕದ್ದಮೆ ಹೂಡಿದೆ.

ದೆಹಲಿ:ಎಲೆಕ್ಷನ್ ಪ್ರಚಾರದ ಗೀತೆಗೆ ಭರ್ಜರಿ ಸ್ಟೆಪ್: ಆಪ್ ಗೆ ಮಾನನಷ್ಟ ನೋಟಿಸ್ ಕಳುಹಿಸಿದ ತಿವಾರಿ
ಮುಂಬರುವ ಆಸೆಂಬ್ಲಿ ಚುನಾವಣೆಗಾಗಿ ಆಪ್ ಪ್ರಚಾರದ ಹಾಡಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದನ್ನು ಎಎಪಿ ಟ್ವೀಟ್ ಮಾಡಿದ ನಂತರ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿರುವ ಬಿಜೆಪಿ, ಆಗಿರುವ ಹಾನಿಗಾಗಿ 500 ಕೋಟಿ ರೂ. ಮಾನನಷ್ಟ ನೋಟಿಸ್ ನ್ನು ಎಎಪಿಗೆ ಕಳುಹಿಸಿದೆ.

ರಾಖಿ ಸಾವಂತ್ ವಿರುದ್ಧ ಹನಿಪ್ರೀತ್ ತಾಯಿಯಿಂದ 5 ಕೋಟಿ ಮಾನನಷ್ಟ ಮೊಕದ್ದಮೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ತಾಯಿ ಬಾಲಿವುಡ್ ನಟಿ...

ಅರ್ನಬ್ ಗೋಸ್ವಾಮಿ ವಿರುದ್ಧ ಜಾಕೀರ್ ನಾಯ್ಕ್ 500 ಕೋಟಿ ಮಾನನಷ್ಟ ಮೊಕದ್ದಮೆ
ನನ್ನ ವಿರುದ್ಧ ಮಾಧ್ಯಮದಲ್ಲಿ ಅಪಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ವಿವಾದಾತ್ಮಕ ಇಸ್ಲಾಂ ಧರ್ಮ ಪ್ರಚಾರಕ ಜಾಕೀರ್ ನಾಯ್ಕ್ ಟೈಮ್ಸ್ ನೌ ಸುದ್ದಿ ವಾಹಿನಿ...

ಬಾತ್ರಾಗೆ ರು.15 ಕೋಟಿ ಮಾನನಷ್ಟ ಪರಿಹಾರ ಕೇಳಿದ ಐಒಎ ಅಧ್ಯಕ್ಷ
ಹಾಕಿ ಇಂಡಿಯಾ ಅಧ್ಯಕ್ಷರಾದ ನರೇಂದ್ರ ಬಾತ್ರಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಅಧ್ಯಕ್ಷ ಎನ್. ರಾಮಚಂದ್ರನ್ ಅವರು ರು.10 ಕೋಟಿ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ.

