defamation proceedings

ಸುಳ್ಳು ಸುದ್ದಿ ಹರಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಸತೀಶ್ ಜಾರಕಿಹೊಳಿ
'ಕಮಿಷನ್ ಹಣದಿಂದ ಹೆಲಿಕಾಪ್ಟರ್ ಖರೀದಿಸಿದ್ದಾರೆ’ ಎಂಬ ಆರೋಪಗಳ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು, ತಮ್ಮ ಹೆಸರಿಗೆ ಕಳಂಕ ತರುವ ಪ್ರಯತ್ನಗಳ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಹೇಳಿದರು.

ಅರಮನೆಯಂತಾದ 'ಕಾಮನ್ ಮ್ಯಾನ್' ಕೇಜ್ರಿವಾಲ್ ನಿವಾಸ: Sheesh Mahal 2 ಎಂದು BJP ಟೀಕೆ; AAP ಮಾನನಷ್ಟ ಮೊಕದ್ದಮೆ ಎಚ್ಚರಿಕೆ! Video
ಕೇಜ್ರಿವಾಲ್ “ಕಾಮನ್ ಮ್ಯಾನ್” ಇಮೇಜ್ ಅನ್ನು ತ್ಯಜಿಸಿದ್ದು, ಲೋದಿ ಎಸ್ಟೇಟ್ನಲ್ಲಿರುವ ಅವರ ನಿವಾಸವನ್ನು ನಿಯಮಗಳಿಗಿಂತ ಹೆಚ್ಚಾಗಿ ಐಷಾರಾಮಿಯಾಗಿ ನವೀಕರಣ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

